Home Posts tagged #sfi

MSEZ ದುರಂತ : ಕುಟುಂಬಗಳಿಗೆ ತಲಾ 50 ಲಕ್ಷ ಪರಿಹಾರ, ನಿಷ್ಪಕ್ಷಪಾತ ಕ್ರಮ ಜರುಗಿಸಲು ಡಿವೈಎಫ್ಐ ಆಗ್ರಹ

ಮಂಗಳೂರು ಎಸ್ ಇ ಝಡ್ ನ ಶ್ರೀ ಉಲ್ಕಾ ಮೀನುಗಾರಿಕಾ ಘಟಕದಲ್ಲಿ ನಡೆದ ದುರಂತದಲ್ಲಿ ಬಲಿಯಾದವರ ಮೃತದೇಹಗಳು ಹುಟ್ಟೂರು ತಲುಪಿವೆ. ಶ್ರೀ ಉಲ್ಕಾ ಕಂಪೆನಿ ಮಧ್ಯಂತರ ಪರಿಹಾರವಾಗಿ ತಲಾ 15 ಲಕ್ಷ ರೂಪಾಯಿಗಳನ್ನು ಘೋಷಿಸಿದೆ. ಆದರೆ ಇಷ್ಟು ಮಾತ್ರ ಕ್ರಮಗಳು ಸಾಲುವುದಿಲ್ಲ. ರಾಜ್ಯ ಸರಕಾರ ಹಾಗೂ ಕಂಪೆನಿಗಳು ಸೇರಿ ಬಲಿಯಾದವರ ಪ್ರತಿ ಕುಟುಂಬಗಳಿಗೆ ಕನಿಷ್ಟ 50 ಲಕ್ಷ ರೂಪಾಯಿ

ಸಮಾಜವಾದಿ ವ್ಯವಸ್ಥೆಯ ಹರಿಕಾರ ಲೆನಿನ್ – ಮನೋಜ್ ವಾಮಂಜೂರು

ಮಾರ್ಕ್ಸ್‌ವಾದಿ ಸಿದ್ದಾಂತವನ್ನು ಅಳವಡಿಸಿ ಜಗತ್ತಿನಲ್ಲೇ ಪ್ರಪ್ರಥಮ ಬಾರಿಗೆ ಕ್ರಾಂತಿ ನಡೆಸಿ ಸೋವಿಯತ್ ಒಕ್ಕೂಟವನ್ನು ರಚಿಸಿ ಬಂಡವಾಳಶಾಹಿ ವ್ಯವಸ್ಥೆಗೆ ಎದುರಾಗಿ ಸಮಾಜವಾದಿ ವ್ಯವಸ್ಥೆಯನ್ನು ಜಾರಿಗೆ ತರುವ ಮೂಲಕ ದುಡಿಯುವ ವರ್ಗದ ಸರಕಾರವನ್ನು ರಚಿಸಿದ ಲೆನಿನ್, ಜಗತ್ತಿನಾದ್ಯಂತ ಅನೇಕ ದೇಶಗಳಲ್ಲಿ ನಡೆದ ವಿಮೋಚನಾ ಹೋರಾಟಗಳಿಗೆ ಸ್ಪೂರ್ತಿಯ ಸೆಲೆಯಾಗಿದ್ದರು. ಆ ಮೂಲಕ ಸಮಾಜವಾದಿ ವ್ಯವಸ್ಥೆಯ ಹರಿಕಾರರಾಗಿ ಮೂಡಿ ಬಂದಿದ್ದರು ಎಂದು DYFI ಜಿಲ್ಲಾ ನಾಯಕರೂ, ಯುವ

ಮಂಗಳೂರು ನಗರದ ಕೊಲೊಸೊ ಕಾಲೇಜಿನ ವಿದ್ಯಾರ್ಥಿನಿ ನೀನಾಳ ಸಾವಿನ ತನಿಖೆಗೆ ಎಸ್.ಎಫ್.ಐ. ಒತ್ತಾಯ

ಮಂಗಳೂರು ನಗರದ ಕೊಲೊಸೊ ನರ್ಸಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಜನೆ ಮಾಡುತ್ತಿದ್ದ ಕಾಸರಗೋಡು ಮೂಲದ ವಿದ್ಯಾರ್ಥಿನಿ ನೀನಾ ಹಾಸ್ಟೇಲ್‌ನ ಸ್ನಾನದ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯ ಬಗ್ಗೆ ಕಾಲೇಜಿನ ವಿದ್ಯಾರ್ಥಿ ವಲಯದಲ್ಲಿ ಹಲವು ಅನುಮಾನಗಳಿಗೆ ಎಡೆಮಾಡಿದೆ. ವಿದ್ಯಾರ್ಥಿನಿಯು ಆತ್ಮಹತ್ಯೆಗೈಯಲು ಹಾಸ್ಟೆಲ್‌ನಲ್ಲಿ ನೀಡುವ ಮಾನಸಿಕ ಕಿರುಕುಳವೇ ಕಾರಣ ಎಂದು ಮೇಲ್ನೋಟಕ್ಕೆ ಕಾಣುತ್ತಿದ್ದು ಪೊಲೀಸ್ ಇಲಾಖೆ ವಿದ್ಯಾರ್ಥಿ ನೀನಾಳ
How Can We Help You?