Home Posts tagged #Shah Rukh Khan

ಲತಾ ಮಂಗೇಶ್ಕರ್ ಮೃತದೇಹದ ಮೇಲೆ ನಟ ಶಾರೂಖ್ ಉಗುಳಿದ್ದಾರೆ ಎಂದು ತಪ್ಪಾಗಿ ಬಿಂಬಿಸಲಾಗಿದೆ!

ಭಾರತದ ಗಾನಕೋಗಿಲೆ ಲತಾ ಮಂಗೇಶ್ಕರ್ ಅವರ ಅಂತ್ಯಕ್ರಿಯೆ ನಿನ್ನೆ ಮುಂಬೈಯ ಶಿವಾಜಿ ಪಾರ್ಕ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ. ಅವರ ಅಂತಿಮ ದರ್ಶನ ಪಡೆಯಲು ತೆರಳಿದ್ದ ನಟ ಶಾರೂಖ್‌ ಖಾನ್‌ ಅವರು ಲತಾ ಅವರಿಗೆ ಅಂತಿಮ ನಮನ ಸಲ್ಲಿಸಿ, ಎರಡೂ ಕೈಗಳನ್ನು ಮೇಲೆತ್ತಿ ದುವಾ ಮಾಡಿದ್ದರು (ಇಸ್ಲಾಂ ಧರ್ಮದಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸುವ ರೀತಿ). ಈ
How Can We Help You?