ಯುಎನ್ ಸಿನೆಮಾಸ್ ಬ್ಯಾನರ್ ನಡಿ ನಿರ್ಮಾಣಗೊಂಡಿರುವ ಶಕಲಕ ಬೂಮ್ ಬೂಮ್ ತುಳು ಚಿತ್ರ ಇದೇ ಬರುವ ಜ.20ರಂದು ತುಳುನಾಡಿನಾದ್ಯಂತ ಬಿಡುಗಡೆಯಾಗಲಿದೆ. ಕಾಮಿಡಿ ಹಾಗೂ ಹಾರರ್ ವಿಭಿನ್ನ ಕಥಾಹಂದರದ ಹೊಂದಿರುವ ಶಕಲಕ ಬೂಮ್ ಬೂಮ್ ತುಳು ಚಿತ್ರ ಇದೇ ಬರುವ ಜ.20ರಂದು ತುಳುನಾಡಿನಾದ್ಯಂತ ತೆರೆ ಕಾಣಲಿದೆ. ಈ ಕುರಿತು ಮಂಗಳೂರಿನ ಪ್ರತಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ
ತುಳು ಸಿನಿಮಾದಲ್ಲಿ ವೈವಿಧ್ಯತೆ ಇರಬೇಕು ಎಂಬ ನೆಲೆಯಲ್ಲಿ ಯು ಎನ್ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಶ್ರೀಷಾ ಎಲಾರೆ ಅವರು ನಿರ್ದೇಶಿಸಿದ ಹಾರರ್, ಥ್ರಿಲ್ಲರ್ ಸಸ್ಪೆನ್ಸ್ ಕಾಮಿಡಿಯನ್ನು ಹೊಂದಿರುವ ಹೊಸತನದ ಬಹು ನಿರೀಕ್ಷೆಯ ಶಕಲಕ ಬೂಮ್ ಬೂಮ್ ಚಿತ್ರ ಡಿಸೆಂಬರ್ 16 ರಂದು ಕರಾವಳಿಯ ಎಲ್ಲಾ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ನಗರದ ಪ್ರಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಚಿತ್ರದ ನಿರ್ದೇಶಕ ಸುನೀಲ್ ಕಡತಳ ಅವರು, ತುಳು ಚಿತ್ರರಂಗ