Home Posts tagged #shakunthashetty

ಶಿವಮೊಗ್ಗದಲ್ಲಿ ಹರ್ಷ ಕೊಲೆ : ಪುತ್ತೂರಿನಲ್ಲಿ ವಿಹಿಂಪ, ಬಜರಂಗದಳ ಪ್ರತಿಭಟನೆ

ಶಿವಮೊಗ್ಗದಲ್ಲಿ ಬಜರಂಗದಳ ಮುಖಂಡ ಹರ್ಷ ಅವರ ಬರ್ಬರ ಹತ್ಯೆಯನ್ನು ಖಂಡಿಸಿ ಸೋಮವಾರ ಸಂಜೆ ಪುತ್ತೂರಿನ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿರುವ ಅಮರ್ ಜವಾನ್ ಜ್ಯೋತಿ ಬಳಿಯಲ್ಲಿ ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನೆಯಲ್ಲಿ ಮಾತನಾಡಿದ ವಿಶ್ವಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಡಾ. ಕೃಷ್ಣ ಪ್ರಸನ್ನ ಅವರು ಜಿಹಾದಿ
How Can We Help You?