Home Posts tagged #shambhavi river

ಶೌರ್ಯ ವಿಪತ್ತು ಘಟಕದಿಂದ ಶಾಂಭವಿ ನದಿಯ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿದ್ದ ತ್ಯಾಜ್ಯಗಳ ತೆರವು

ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೇಪುಲ ಬಳಿ ಶಾಂಭವಿ ನದಿಗೆ ನಿರ್ಮಿಸಲಾದ ಕಿಂಡಿ ಅಣೆಕಟ್ಟುವಿನಲ್ಲಿ ತ್ಯಾಜ್ಯಗಳು ಸಿಲುಕಿ ಹಾಕಿಕೊಂಡಿದ್ದು, ಅದನ್ನು ತೆರವುಗೊಳಿಸುವ ಕಾರ್ಯಕ್ಕೆ ಶೌರ್ಯ ವಿಪತ್ತು ಘಟಕ ಮುಂದಾಗಿದ್ದು, ಸತತ ನಾಲ್ಕು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ತ್ಯಾಜ್ಯಗಳನ್ನು ತೆರವು ಮಾಡಿದರು. ಕಿಂಡಿ ಅಣೆಕಟ್ಟುವಿಗೆ ಕಡಿದು ಹಾಕಿದ ಬೃಹತ್ ಗಾತ್ರದ

ಮುಂಡ್ಕೂರು ಗ್ರಾಮದ ಉಗ್ಗೆದಬೆಟ್ಟುವಿನಲ್ಲಿ ಅಕ್ರಮ ಮರಳುಗಾರಿಕೆ : ಸ್ಥಳೀಯರ ಆಕ್ರೋಶ, ತಡೆ

ಬೆಳ್ಮಣ್ : ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಂಕಲಕರಿಯದ ಉಗ್ಗೆದಬೆಟ್ಟು ಎಂಬಲ್ಲಿ ಮರಳುಗಾರಿಕೆಯ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ, ಮರಳು ಸಾಗಿಸುವ ವಾಹನವನ್ನು ತಡೆಯೊಡ್ಡಿದ ಘಟನೆ ನಡೆದಿದೆ. ಇಲ್ಲಿನ ಶಾಂಭವಿ ನದಿಯಿಂದ ಮರಳು ಒಯ್ಯತ್ತಿದ್ದ ಟೆಂಪೋ ಒಂದನ್ನು ತಡೆದು ನಿಲ್ಲಿಸಿದ ಸ್ಥಳೀಯರು, ನಮ್ಮೂರ ರಸ್ತೆ, ಪರಿಸರ ಹಾಳಾಗುತ್ತದೆ ಎಂದು ಆಗ್ರಹಿಸಿ ತಕ್ಷಣ ನಿಲ್ಲಿಸುವಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಸ್ಥಳೀಯರು ಹಾಗೂ ಮರಳುಗಾರಿಕೆ