Home Posts tagged #shankar adyanthaya pu collage

ನಂತೂರಿನ ನಿಟ್ಟೆ ಡಾ. ಶಂಕರ್ ಅಡ್ಯಂತಾಯ ಪಿಯು ಕಾಲೇಜು- ಕನ್ನಡ ರಾಜ್ಯೋತ್ಸವದ ಸಂಭ್ರಮ

ಹೆತ್ತ ತಾಯಿ ಹಾಗೂ ಹೊತ್ತ ಭೂಮಿ ಸ್ವರ್ಗಕ್ಕಿಂತ ಮಿಗಿಲು. ನಮ್ಮ ನಾಡು ನುಡಿ ಸಂಸ್ಕöÈತಿಗಳ ಬಗ್ಗೆ ನಾವು ಎಲ್ಲೇ ಇದ್ದರೂ ಹೃದಯದೊಳಗೆ ಪ್ರೀತಿ ಇರಬೇಕು. ನಮ್ಮ ನಾಡಿಗಾಗಿ ದುಡಿದ ಹತ್ತು ಹಲವು ಚೇತನಗಳ ಆದರ್ಶ ನಮಗೆ ದಾರಿದೀಪವಾಗಲಿ. ಮಾತೃಭಾಷೆ ಪ್ರೇಮ ಎಂದರೆ ಅನ್ಯ ಭಾಷೆಗಳನ್ನು ದ್ವೇಷಿಸುವುದು ಎಂದು ಅರ್ಥವಲ್ಲ ಮುಂದಿನ ಪ್ರಜೆಗಳಾದ ವಿದ್ಯಾರ್ಥಿಗಳಿಂದ ಕನ್ನಡ ಉಳಿಸಿ