Home Posts tagged #shankaracharya

ಕಾಶಿಯಲ್ಲಿ ವೇದಾಂತ ಭಾರತಿ ಶಂಕರ ಸ್ವಾಮೀಜಿ ನೇತೃತ್ವದಲ್ಲಿ ಎರಡು ದಿನಗಳ ರಾಷ್ಟ್ರಮಟ್ಟದ ಧಾರ್ಮಿಕ ಸಮಾವೇಶ

ವಾರಣಸಿ, ಮಾ, 26; ಭಗವತ್ಪಾದ ಶ್ರೀ ಶಂಕರಾಚಾರ್ಯರ ಉಪದೇಶಗಳನ್ನು ದೇಶಾದ್ಯಂತ ಜನ ಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ ವೇದಾಂತ ಭಾರತಿಯ ಸಂರಕ್ಷಕರಾದ ಶ್ರೀ ಶಂಕರಭಾರತೀ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಉತ್ತರ ಪ್ರದೇಶದ ವಾರಣಸಿಯಲ್ಲಿ ರಾಷ್ಟ್ರಮಟ್ಟದ ಸಾಧು – ಸಂತರ ಎರಡು ದಿನಗಳ ಭವ್ಯ ಸಮಾವೇಶ ಇಂದಿನಿಂದ ಆರಂಭವಾಗಿದೆ. ಕಾಶಿಯ ಮಹಮೂರ್ ಗಂಜ್ ನಲ್ಲಿರುವ ಶ್ರೀ
How Can We Help You?