Home Posts tagged #shanthi prakash

ಉಜಿರೆ ಎಸ್.ಡಿ.ಎಂ. ಕಾಲೇಜಿನ ಉಪ ಪ್ರಾಂಶುಪಾಲ ಪ್ರೊ. ಶಾಂತಿಪ್ರಕಾಶ್ ಸೇವಾನಿವೃತ್ತಿ; ಸಮ್ಮಾನ

ಉಜಿರೆ, ಆ.1: ತಮ್ಮ ಸಮರ್ಪಣಾ ಭಾವದ ಮೂಲಕ ವೃತ್ತಿಯಲ್ಲಿ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿರುವ ಪ್ರೊ. ಶಾಂತಿಪ್ರಕಾಶ್ ಅವರು ಸಹೃದಯತೆ ಮೂಲಕ ಸಹೋದ್ಯೋಗಿಗಳ ಪ್ರೀತಿ ಗಳಿಸಿದ್ದಾರೆ. ಶಿಸ್ತು, ಪರಿಪೂರ್ಣತೆ ಮತ್ತು ಸಮರ್ಪಣೆ ಅವರ ಸ್ವಭಾವ ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್.