Home Posts tagged #sharan pupmwell

ಬಜರಂಗದಳ ನಿಷೇಧ ಪ್ರಸ್ತಾವ : ಹಿಂದೂಗಳಿಗೆ ಮಾಡಿದ ಅವಮಾನ : ವಿ.ಎಚ್.ಪಿ

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳದ ನಿಷೇಧ ಪ್ರಸ್ತಾಪಿಸಿದನ್ನು ವಿಶ್ವ ಹಿಂದೂ ಪರಿಷದ್ ಬಲವಾಗಿ ಖಂಡಿಸಿದೆ. ಬಜರಂಗದಳ ರಾಷ್ಟ್ರಭಕ್ತ ಸಂಘಟನೆ ದೇಶದಾದ್ಯಂತ 60 ಸಾವಿರ ಗ್ರಾಮಗಳಲ್ಲಿ ಬಜರಂಗದಳದ ಕಾರ್ಯ ನಡೆಯುತ್ತಿದೆ. ಶ್ರೀರಾಮ ಮಂದಿರ ಹೋರಾಟದಿಂದ ಪ್ರಾರಂಭಗೊಂಡು ಹಿಂದು ಶ್ರದ್ದಾ ಬಿಂದುಗಳ ರಕ್ಷಣೆ, ಗೋರಕ್ಷಣೆ, ಲವಜಿಹಾದ್‌ಗೆ ಬಲಿಯಾದ ಹೆಣ್ಣುಮಕ್ಕಳ