Home Posts tagged #sharik

ಶಾರೀಕ್ ಮನೆ ಮೇಲೆ ಪೊಲೀಸರು ದಾಳಿ

ಮಂಗಳೂರಿನ ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ಆಟೋದಲ್ಲಿ ಸಂಭವಿಸಿದ ಸ್ಟೋಟ ಪ್ರಕರಣಕ್ಕೆ ಸಂಭಧಿಸಿದಂತೆ ಪಟ್ಟಣದ ಸೊಪ್ಪುಗುಡ್ಡೆಯಲ್ಲಿರುವ ಶಾರೀಕ್ ಮನೆ ಮೇಲೆ ಬೆಳ್ಳಂ ಬೆಳಗ್ಗೆ ಪೊಲೀಸರು ದಾಳಿ ಮಾಡಿದ್ದಾರೆ.ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ಶಾರಿಕ್ ಆರೋಪಿಯಾಗಿರಬಹುದು ಎಂಬ ಕಾರಣಕ್ಕಾಗಿ ಒಟ್ಟು ಮೂರು ತಂಡಗಳಾಗಿ ಪೊಲೀಸರು ದಾಳಿ