Home Posts tagged #shashikala jolle

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ: ಶಶಿಕಲಾ ಜೊಲ್ಲೆ

ಮೈಸೂರು: ಮೈಸೂರಿನ ವಿದ್ಯಾರ್ಥಿನಿಯ ಮೇಲೆ ದುಷ್ಕರ್ಮಿಗಳು ಅತ್ಯಾಚಾರ ಮಾಡಿರುವುದು ಖಂಡನೀಯವಾಗಿದ್ದು, ಸಂತ್ರಸ್ಥ ಯುವತಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದೇನೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈ ರೀತಿಯ ದುಷ್ಕೃತ್ಯ ನಡೆದಿರುವುದು ನೋವಿನ ಸಂಗತಿ. ನಾನು ಒಬ್ಬ ಮಹಿಳೆಯಾಗಿ ಸರ್ಕಾರದಲ್ಲಿ ಮಹಿಳಾ ಸಚಿವೆಯಾಗಿ ಒಂದು ಹೆಣ್ಣಿನ ನೋವು ಒಬ್ಬಳು ಹೆಣ್ಣಾಗಿ ನನಗೆ

ವಕ್ಪ್ ಆಸ್ತಿ ಕಬಳಿಕೆ ಪ್ರಕರಣ ಶೀಘ್ರ ಇತ್ಯರ್ಥಕ್ಕೆ ಕ್ರಮ: ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು: ರಾಜ್ಯದ ವಕ್ಫ್ ಆಸ್ತಿ ಕಬಳಿಕೆ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ, ವಕ್ಫ್ ಮತ್ತು ಹಜ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಗುರುವಾರ ವಿಕಾಸಸೌಧದಲ್ಲಿ ವಕ್ಫ್ ಮತ್ತು ಹಜ್ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಸಚಿವರು ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಜರಾಯಿ ಹಾಗೂ ಹಜ್ ಮತ್ತು ವಕ್ಫ್ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ್ದೇನೆ.ರಾಜ್ಯದಲ್ಲಿ ವಕ್ಫ್ 105885 ಎಕರೆ ಜಮೀನು ಗುರುತಿಸಲಾಗಿದೆ.