Home Posts tagged #shedimane old student

ಶೇಡಿಮನೆಯ ಹಳೆ ವಿದ್ಯಾರ್ಥಿಗಳಿಂದ ಮುನ್ನೂರಕ್ಕೂ ಹೆಚ್ಚು ಪುಸ್ತಕಗಳು ಗ್ರಂಥಾಲಯಕ್ಕೆ ಕೊಡುಗೆ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶೇಡಿಮನೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶೇಡಿಮನೆ ಅರಸಮ್ಮಕಾನು ಸ್ವಾಮಿ ವಿವೇಕಾನಂದ ಜಯಂತಿಯ ಸಲುವಾಗಿ ಶಾಲೆಯ ಹಳೆ ವಿದ್ಯಾರ್ಥಿಗಳು ಸುಮಾರು ಮುನ್ನೂರಕ್ಕೂ ಹೆಚ್ಚು ಪುಸ್ತಕಗಳನ್ನು ಶಾಲೆಯ ಗ್ರಂಥಾಲಯ ಕೊಡುಗೆಯಾಗಿ ನೀಡಿದರು. ಯುವದಿನದ ಈ ಸಂಭ್ರಮದ ರೂವಾರಿ ಹಳೆ ವಿದ್ಯಾರ್ಥಿ ವೆಂಕಟರಮಣ ಪೂಜಾರಿ ಇವರ ನೇತೃತ್ವದಲ್ಲಿ
How Can We Help You?