Home Posts tagged #sheela diwaker

ಖ್ಯಾತ ಸಂಗೀತ ಕಲಾವಿದೆ ಶೀಲಾ ದಿವಾಕರ್ ನಿಧನ

ಮೆದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದ ಖ್ಯಾತ ಸಂಗೀತ ಕಲಾವಿದೆ ಶೀಲಾ ದಿವಾಕರ್ ಅವರು ಅನಾರೋಗ್ಯ ಕಾರಣದಿಂದ ಕಳೆದ ವಾರಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಜನವರಿ 26ರಂದು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ‘ಕರಾವಳಿ ಕೋಗಿಲೆ’ ಖ್ಯಾತಿಯ ಸಂಗೀತ ಗುರುಗಳಾದ ವಿದುಷಿ ಶ್ರೀಮತಿ ಶೀಲಾ ದಿವಾಕರ್ ಅವರು ಇಂದು ಕಡಲೂರಿನ
How Can We Help You?