Home Posts tagged #Shilpa Shetty

ರಿಚರ್ಡ್ ಗೇರ್ ಚುಂಬನ ಪ್ರಕರಣದಿಂದ ಶಿಲ್ಪಾ ಶೆಟ್ಟಿ ಖುಲಾಸೆ

2007ರಲ್ಲಿ ರಾಜಸ್ಥಾನದಲ್ಲಿ ನಡೆದ ಪ್ರಚಾರ ಕಾರ್ಯಕ್ರಮವೊಂದರಲ್ಲಿ ಹಾಲಿವುಡ್ ನಟ ರಿಚರ್ಡ್ ಗೇರ್ ಅವರು ಸಾರ್ವಜನಿಕವಾಗಿ ಮುತ್ತಿಟ್ಟ ಪ್ರಕರಣದಲ್ಲಿ ಮುಂಬೈ ನ್ಯಾಯಾಲಯ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರನ್ನು ಖುಲಾಸೆಗೊಳಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೇಟಾಕಿ ಚವಾಣ್, ಪ್ರಮುಖ ಆರೋಪಿ ಗೇರ್ ಅವರ ಕೃತ್ಯಕ್ಕೆ ಶೆಟ್ಟಿ
How Can We Help You?