ನೆಲ್ಯಾಡಿ: ಇನ್ನೋವಾ ಕಾರು ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ ಇನ್ನೋವಾದಲ್ಲಿದ್ದ ತಾಯಿ, ಮಗ ದಾರುಣವಾಗಿ ಮೃತಪಟ್ಟು ನಾಲ್ಕೈದು ಮಂದಿ ಗಂಭೀರವಾದ ಗಾಯಗೊಂಡಿರುವ ಘಟನೆ ಮೇ 21 ರಂದು ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ನ ಕೆಂಪುಹೊಳೆ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ತಾಯಿ ಸಪೀಯಾ, ಮಗ ಸಫೀಕ್ ಎಂದು ಗುರುತಿಸಲಾಗಿದೆ. ಮದುವೆ
ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ರೈತರು ತಮ್ಮ ಕೋವಿಗಳನ್ನು ಠೇವಣಿ ಇಡುವುದು ವಾಡಿಕೆಯಾಗಿದ್ದು, ಕಾಡು ಪ್ರಾಣಿಗಳ ಹಾವಳಿಯನ್ನು ತಡೆಯುವ ದೃಷ್ಠಿಯಿಂದ ಕ್ರಿಮಿನಲ್ ಹಿನ್ನೆಲೆಯವರನ್ನು ಹೊರತು ಪಡಿಸಿ ಉಳಿದ ಬಂದೂಕುದಾರರಿಗೆ ಠೇವಣಿಯಿಂದ ರಿಯಾತಿ ನೀಡಬೇಕು ಎಂದು ಶಿರಾಡಿ ಗಡಿನಾಡ ರಕ್ಷಣಾ ಸೇನೆಯ ಜಿಲ್ಲಾಧ್ಯಕ್ಷ ಸಾಜು ಜೇಕಬ್ ಶಿರಾಡಿ ಅಗ್ರಹಿಸಿದರು. ಅವರು ಕಡಬದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ ಇತ್ತೀಚೆಗೆ ಆನೆ ಸೇರಿದಂತೆ ಕಾಡು ಪ್ರಾಣಿಗಳ ಹಾವಳಿ