Home Posts tagged shiroor

ಶಿರೂರು:ರಿಕ್ಷಾಕ್ಕೆ ಢಿಕ್ಕಿಯಾದ ಪಿಕಪ್ ವಾಹನ: ರಿಕ್ಷಾ ಚಾಲಕ ಸ್ಥಳದಲ್ಲೇ ಮೃತ್ಯು

ಶಿರೂರು: ಬೊಲೆರೋ ಪಿಕಪ್ ವಾಹನವೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದು ಶಿರೂರಿನ ರಿಕ್ಷಾ ಚಾಲಕ ಸ್ಥಳದಲ್ಲೆ ಮೃತಪಟ್ಟ ಘಟನೆ ಶನಿವಾರ ಮದ್ಯಾಹ್ನ ಶಿರೂರು ಕೆಳಪೇಟೆಯಲ್ಲಿ ನಡೆದಿದೆ.ಶಿರೂರು ಗ್ರಾಮದ ಹಡವಿನಕೋಣೆ ನ್ಯೂ ಕಾಲೋನಿ ನಿವಾಸಿ ಕರಾ ಇಲಿಯಾಸ್‌(49) ಮೃತಪಟ್ಟ ಚಾಲಕನಾಗಿದ್ದಾನೆ.ಮಲ್ಪೆಯಿಂದ ಭಟ್ಕಳ ಕಡೆಗೆ ಸಾಗುತ್ತಿದ್ದ ಮೀನಿನ ವಾಹನ ಶಿರೂರು ಮಾರ್ಕೆಟ್ ಕಡೆಗೆ

ಶಿರೂರು : ಟೂರಿಸ್ಟ್ ಕಾರಿನಲ್ಲಿ ಮೃತದೇಹ ರವಾನೆ

ಟೂರಿಸ್ಟ್ ಕಾರಿನಲ್ಲಿ ಮೃತದೇಹ ಕೊಂಡೊಯ್ಯುತ್ತಿದ್ದುದ್ದನ್ನು ಶಿರೂರ್ ಟೋಲ್ ಗೇಟ್ ಬಳಿ ಆಂಬ್ಯುಲೆನ್ಸ್ ಚಾಲಕ ತಡೆದು ನಿಲ್ಲಿಸಿದ ಘಟನೆ ನಡೆದಿದೆ.ಸ್ವಿಫ್ಟ್ ಡಿಜೈರ್ ಕಾರಿನ ಢಿಕ್ಕಿಯಲ್ಲಿ ಮೃತದೇಹವನ್ನು ಇರಿಸಿ ರವಾನೆ ಮಾಡುತ್ತಿದ್ದ. ಕಾರಿನಲ್ಲಿ ಮೃತದೇಹ ಕೊಂಡೊಯ್ಯುತ್ತಿದ್ದ ಚಾಲಕನಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.ಆಂಬ್ಯುಲೆನ್ಸ್‌ನಲ್ಲಿ ಜಾಸ್ತಿ ಹಣ ಕೇಳಿದ್ದಕ್ಕಾಗಿ ಕಾರಿನಲ್ಲಿ ಸಾಗಾಟ ಮಾಡಲಾಗುತ್ತಿದೆ ಎಂದು ವಾರೀಸುದಾರರು