ಈ ಬಾರಿಯ ಕೃಷ್ಣಜನ್ಮಾಷ್ಟಮಿಯ ವಿಟ್ಲಪಿಂಡಿ ಮಹೋತ್ಸವದಂದು ಶಿರೂರು ಮಠದ ವತಿಯಿಂದ ಸುಮಾರು 4 ಲಕ್ಷ ರೂ. ನೋಟಿನ ಮಾಲೆಗಳನ್ನು ವಿವಿಧ ಕಲಾ ತಂಡಗಳಿಗೆ ನೀಡಿ ಗೌರವಿಸಲಾಗುವುದು ಎಂದು ಶಿರೂರು ಮಠಾಧೀಶ ಶ್ರೀ ವೇದವರ್ಧನತೀರ್ಥರು ತಿಳಿಸಿದ್ದಾರೆ. ಉಡುಪಿಯ ರಥಬೀದಿಯಲ್ಲಿರುವ ಶಿರೂರು ಮಠದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಕೀರ್ತಿಶೇಷ ಶ್ರೀ
ಶಿರೂರಿನ ಕೈರಂಪಣಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಿದ್ದ ನಾಲ್ವರು ಮೀನುಗಾರರಲ್ಲಿ ಇಬ್ಬರು ಮೀನುಗಾರರು ಸಮುದ್ರ ಪಾಲಾಗಿ ಮೃತಪಟ್ಟ ಘಟನೆ ಅಳ್ವೆಗದ್ದೆಯಲ್ಲಿ ನಡೆದಿದೆ. ಶಿರೂರು ಗ್ರಾಮದ ಕೆಸರಕೋಡಿ ನಿವಾಸಿಗಳಾದ ಗಂಗೊಳ್ಳಿ ಮುಸಾಭ್(22) ಹಾಗೂ ನಝಾನ್(24) ಮೃತಪಟ್ಟ ದುದೈವಿಗಳಾಗಿದ್ದಾರೆ. ಕಳೆದ ಹಲವು ಸಮಯದಿಂದ ಕೈರಂಪಣಿ ಮೀನುಗಾರಿಕೆ ನಡೆಸುತ್ತಿರುವ ಇವರು ಭಾನುವಾರ ಸಂಜೆ ಕೂಡ ಕೈರಂಪಣಿ ಮೀನುಗಾರಿಕೆಗೆ ತೆರಳಿದ್ದರು. ಸಮುದ್ರ ಪ್ರಕ್ಷುಬ್ದ ಇರುವ ಕಾರಣ
ಶಿರೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿರೂರು ಪೆÇಲೀಸ್ ಚೆಕ್ಪೋಸ್ಟ್ಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.ಬೇಟಿ ನೀಡಿ ತಪಾಸಣಾ ಕ್ರಮವನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚಿಂದ್ರ, ಕುಂದಾಪುರ ಡಿ.ವೈ.ಎಸ್.ಪಿ ಬೆಳ್ಳಿಯಪ್ಪ, ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಜಗದೀಶ್ ಗಂಗಣ್ಣನವರ್, ಬೈಂದೂರು ತಾಲೂಕು ಎ.ಗ್ರೇಡ್ ತಹಶೀಲ್ದಾರ್ ಪ್ರಭುಸ್ವಾಮಿ ಎ, ಬೈಂದೂರು ತಹಶೀಲ್ದಾರ ಶ್ರೀಕಾಂತ
ಶಿರೂರು: ಕೃಷಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಣಿ ವಿದ್ಯುತ್ ತಂತಿಗೆ ಸ್ಪರ್ಶಿಸಿ ಅವಘಡ ಸಂಭವಿಸಿದ ಘಟನೆ ಮಂಗಳವಾರ ಬೆಳಿಗ್ಗೆ ಶಿರೂರಿನಲ್ಲಿ ನಡೆದಿದೆ.ಶಿರೂರಿನ ಬಿಜೆಪಿ ಮುಖಂಡ ಉದ್ಯಮಿ,ಜನಾನುರಾಗಿ,ಶಿರೂರು ಸರಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷ ಸತೀಶ ಸುಬ್ರಾಯ ಪ್ರಭು (52)ಮ್ರತಪಟ್ಟ ವ್ಯಕ್ತಿಯಾಗಿದ್ದಾರೆ. ಸತೀಶ ಸುಬ್ರಾಯ ಪ್ರಭು ಅವರು, ಪ್ರಗತಿಪರ ಕೃಷಿಕರು, ಶೈಕ್ಷಣಿಕ, ಧಾರ್ಮಿಕ ಸೇರಿದಂತೆ ಎಲ್ಲಾ ಸಾಮಾಜಿಕ






















