Home Posts tagged #shiva chittara

ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆದ “ಶಿವ ಚಿತ್ತಾರ”

ಉಡುಪಿ : ದೇವರನ್ನು ಯಾವುದೇ ರೂಪದಲ್ಲಿಯೂ ಭಕ್ತಿಯನ್ನು ಮಾಡಬಹುದು. ನಿಷ್ಕಲ್ಮಶ ಮನಸ್ಸಿನಿಂದ ಪರಿಶುದ್ಧವಾದ ಪ್ರೀತಿಯಿಂದ ಆ ಪರಶಿವನಿಗೆ ಏನೇ ಅರ್ಪಿಸಿದರೂ ಅದು ಭಕ್ತಿ ಎಂದಾಗುತ್ತದೆ ಎಂಬುದಕ್ಕೆ ಸಾಕ್ಷಿಯಾಯಿತು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆದ “ಶಿವ ಚಿತ್ತಾರ”. ಶಾಲಾ ಮಕ್ಕಳಲ್ಲಿ ಅಡಗಿರುವ ಕಲೆಯನ್ನು, ಸಕಲ ಕಲೆಗೆ ಮೂಲವಾಗಿರುವ ಶಿವನ