Home Posts tagged shivaji

“ಶಿವಾಜಿಯನ್ನು ವಿರೋಧಿಸುವವರು ನಾಟಕ ನೋಡಿ!“ – ವಿಜಯ್ ಕುಮಾರ್ ಕೊಡಿಯಾಲ್ ಬೈಲ್

ಮಂಗಳೂರು: “ಶಿವಾಜಿ ಹಿಂದೂ ಧರ್ಮದ ರಕ್ಷಕ ಆದರೆ ಅನ್ಯಧರ್ಮದ ದ್ವೇಷಿಯಲ್ಲ. ಇತಿಹಾಸವನ್ನು ತಿರುಚಿದವರು ಮಾತ್ರ ಅಪಚಾರ ಮಾಡುತ್ತಿದ್ದಾರೆ ಶಿವಾಜಿಯನ್ನು ಅರಿತವರು ಅವರಂತಹ ಒಬ್ಬ ಒಳ್ಳೆಯ ಸಾಮ್ರಾಟನನ್ನು ಕೊಂಡಾಡುತ್ತಾರೆ. ಶಿವಾಜಿಯ ಸಂಪೂರ್ಣ ಕಥೆ ತಿಳಿದುಕೊಂಡರೆ ಅವರೆಂತಹ ಅನ್ಯಧರ್ಮ ಸಹಿಷ್ಣು ಎನ್ನುವುದು ತಿಳಿಯುತ್ತದೆ. ಶಿವಾಜಿಯ ಬಗ್ಗೆ ತಿಳಿಯದವರು ನಮ್ಮ ಮುಂದಿನ