Home Posts tagged #shivaprasad k

ಸೈನಿಕನಾಗಬೇಕು ಎಂಬ ಕನಸು ಹೊಂದಿದ್ದ ಶಿವಪ್ರಸಾದ್. ಕೆ ನಿಧನ

ಬಂಟ್ವಾಳ: ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ನಿವಾಸಿ ಶಿವಪ್ರಸಾದ್. ಕೆ (23) ನಿನ್ನೆ ನಿಧನರಾಗಿದ್ದಾರೆ ಕಳೆದ ಎರಡು ವರ್ಷಗಳಲ್ಲಿ ಕೊರೋನಾ ಸಂದರ್ಭದಲ್ಲಿ ಯೂಟ್ಯೂಬ್ ಚಾನೆಲ್‌ನಲ್ಲಿ ಹಾಸ್ಯದ ಮೂಲಕ ಜನರ ಮನಸ್ಸು ಗೆದ್ದಿದ್ದ ಶಿವಪ್ರಸಾದ್ಅಪ್ಪಟ ದೇಶಪ್ರೇಮಿಯಾಗಿದ್ದರು. ಬಾಲ್ಯದಿಂದಲೇ ಸೈನಿಕನಾಗಬೇಕು
How Can We Help You?