Home Posts tagged #SHIVARAJ

ಕುಡುಕನೊಬ್ಬನ ಹತ್ತು ಲಕ್ಷದ ಕಥೆ

ನ.27ರಂದು ನಗರದ ಪಂಪ್ವೆಲ್ ಬಳಿ ಕನ್ಯಾಕುಮಾರಿ ಮೂಲದ ಪಿ. ಶಿವರಾಜ್ (49) ಎಂಬುವವರಿಗೆ ಬಿದ್ದುಕೊಂಡಿದ್ದ ಹತ್ತು ಲಕ್ಷ ರೂಪಾಯಿಯ ನೋಟಿನ ಕಟ್ಟು ಸಿಕ್ಕಿದೆ. ಇವರು ವೃತ್ತಿಯಲ್ಲಿ ಮೆಕ್ಯಾನಿಕ್ ಆಗಿದ್ದು ಬೋಂದೇಲ್‌ನ ಕೃಷ್ಣನಗರದಲ್ಲಿ ವಾಸವಾಗಿದ್ದಾರೆ.ಇವರು ನ.27ರಂದು ಎಂದಿನಂತೆ ಕುಡಿಯುತ್ತಾ ಪಂಪ್‌ವೆಲ್ ಮೇಲ್ಸೇತುವೆ ಬಳಿ ಬೀಡಿ ಸೇದುತ್ತಾ ನಿಂತಿದ್ದರು. ಅಲ್ಲಿನ