Home Posts tagged #shivarama karantha

ಮೂಡುಬಿದಿರೆ: ಶಿವರಾಮ ಕಾರಂತ ಪ್ರಶಸ್ತಿ ಮತ್ತು ಪುರಸ್ಕಾರ ಪ್ರದಾನ

ಮೂಡುಬಿದಿರೆ: ಬಹು ವಿರಳವಾದ ವ್ಯಕ್ತಿತ್ವವನ್ನು ಹೊಂದಿದ್ದ ಶಿವರಾಮ ಕಾರಂತರು ತಮಗೆ ಅನಿಸಿದ್ದನ್ನು, ಮನಸ್ಸಿಗೆ ಬಂದದನ್ನು ನೇರವಾಗಿ ಹೇಳುತ್ತಿದ್ದರಲ್ಲದೆ ವಿಮರ್ಶೆ ಮಾಡಿ ಜೀವನ ಮಾಡು ಎಂಬ ವಿಚಾರವನ್ನು ಬಿಟ್ಟು ಹೋದವರು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀಶ ತೋಳ್ಪಾಡಿ ಹೇಳಿದರು. ಅವರು ಶಿವರಾಮ ಕಾರಂತ ಪ್ರತಿಷ್ಠಾನ (ರಿ)

ಅಕ್ಟೋಬರ್ 10 ರಂದು ಕಲ್ಕೂರ ಪ್ರತಿಷ್ಠಾನದಿಂದ ಕಾರಂತ ಹುಟ್ಟುಹಬ್ಬ

ಕಲ್ಕೂರ ಪ್ರತಿಷ್ಟಾನವು ವರ್ಷಂಪ್ರತಿಯಂತೆ ಅಕ್ಟೋಬರ್ 1೦ರಂದು ಕಡಲತೀರದ ಭಾರ್ಗವರೆಂದೇ ಪ್ರಸಿದ್ಧರಾಗಿರುವ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಕೋಟ ಶಿವರಾಮ ಕಾರಂತರ ಹುಟ್ಟುಹಬ್ಬವನ್ನು ಆಚರಿಸಲಿದ್ದೇವೆ. ಕೊಡಿಯಾಲ್ ಗುತ್ತುವಿನ ಪತ್ತುಮುಡಿ ಸಭಾ ಭವನದಲ್ಲಿ ಕಾರ್ಯಕ್ರಮ ಜರುಗಲಿದ್ದು, ಈ ವರ್ಷದ ಕಾರಂತ ಪ್ರಶಸ್ತಿಯನ್ನು ಖ್ಯಾತ ವಾರಪತ್ರಿಕೆ ತರಂಗದ ವ್ಯವಸ್ಥಾಪಕ ಸಂಪಾದಕರಾದ ಡಾ. ಸಂಧ್ಯಾ ಎಸ್. ಪೈ ಅವರಿಗೆ ನೀಡಿ ಗೌರವಿಸಲಾಗುವುದು ಎಂದು ಕಲ್ಕೂರ ಪ್ರತಿಷ್ಠಾನದ