Home Posts tagged #shokamatha charche

ಆಸ್ಕರ್ ಫೆರ್ನಾಂಡಿಸ್ ವಿಧಿವಶ: ಉಡುಪಿಯ ಶೋಕಮಾತಾ ಚರ್ಚ್‌ನಲ್ಲಿ ಬಲಿಪೂಜೆ

ಹಿರಿಯ ಕಾಂಗ್ರೆಸ್ ಮುಖಂಡ ಅಸ್ಕರ್ ಫೆರ್ನಾಂಡೀಸ್ ರವರಿಗೆ ಉಡುಪಿಯ. ಶೋಕಾ ಮಾತಾ ಚರ್ಚ್ ನಲ್ಲಿ ಬಲಿ ಪೂಜೆ ಹಾಗೂ ಶ್ರದ್ದಾಂಜಲಿಯನ್ನು ಸಲ್ಲಿಸಲಾಯಿತು. ಅಗಲಿದ ಅಸ್ಕರ್ ಫೆರ್ನಾಂಡೀಸ್‌ರ ಮೃತ ದೇಹವನ್ನು ಸಕಲ ಗೌರವಗಳೊಂದಿಗೆ ಉಡುಪಿಗೆ ಚರ್ಚ್‌ಗೆ ವಿಶೇಷ ವಾಹನದಲ್ಲಿ ತರಲಾಗಿತ್ತು. ಈ ಸಂಧರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಪ್ರಮೋದ್ ಮಧ್ವರಾಜ್, ಪ್ರತಾಪ್