Home Posts tagged shortsercute

ಕಡಬ : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆ ಬೆಂಕಿಗಾಹುತಿ

ಕಡಬ : ವಿದ್ಯುತ್ ಶಾರ್ಟ್ ಸಕ್ಯೂಟ್‌ನಿಂದ ಮನೆಯ ಅಮೂಲ್ಯ ವಸ್ತುಗಳು ಸುಟ್ಟು ಹೋದ ಘಟನೆ ಆಲಂಕಾರಿನಲ್ಲಿ ನಡೆದಿದೆ. ಆಲಂಕಾರು ಗ್ರಾಮದ ನೆಕ್ಕಿಲಾಡಿ ವಿನೋದಾ ಅವರ ಮನೆ ಬೆಂಕಿಗೆ ಆಹುತಿಯಾಗಿದೆ. ಮನೆ ಒಳಗಡೆಯಿದ್ದ ವಿದ್ಯುತ್ ಉಪಕರಣಗಳು, ಬಟ್ಟೆ ಸೇರಿದಂತೆ ಚಿನ್ನದ ಒಡವೆಗಳು ಬೆಂಕಿಗೆ ಆಹುತಿಯಾಗಿದೆ. ಪತಿ ಮೃತಪಟ್ಟ ಬಳಿಕ ವಿನೋದಾ ಇಬ್ಬರು ಮಕ್ಕಳೊಂದಿಗೆ ಚಿಕ್ಕದೊಂದು

ಪುತ್ತೂರು: ಸರ್ಕಾರಿ ಆಸ್ಪತ್ರೆಯಲ್ಲಿ ಶಾರ್ಟ್‌ಸಕ್ಯೂಟ್ ಅವಘಡ

ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಐಸಿಯುವಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡ ಘಟನೆ ಡಿ.22ರ ತಡ ರಾತ್ರಿ ನಡೆದಿದ್ದು ಅದೃಷ್ಟವಶಾತ್ ಹೆಚ್ಚಿನ ಅನಾಹುತವೊಂದು ತಪ್ಪಿದೆ. ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ದಟ್ಟ ಹೊಗೆ ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಯ ಸಿಬ್ಬಂದಿಗಳು ಮತ್ತು ಭದ್ರತಾ ಸಿಬ್ಬಂದಿಗಳು ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರಿಂದ ರೋಗಿಗಳು ಅಪಾಯದಿಂದ