Home Posts tagged #shree krishna janmastami

ಇಸ್ಕಾನ್ ಮಂಗಳೂರು || ಸೆ.6 ಮತ್ತು 7ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವ

ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಅಂತರರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘದ ಮಂಗಳೂರು ಶಾಖೆಯ ಆಶ್ರಯದಲ್ಲಿ ಸೆಪ್ಟೆಂಬರ್ 6 ಮತ್ತು 7ರಂದು ನಗರದ ಕೊಡಿಯಾಲ್‍ಬೈಲ್‍ನ ಪಿವಿಎಸ್ ಕಲಾಕುಂಜ ಸಭಾಂಗಣದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವ ಆಚರಿಸಲಾಗುವುದು ಎಂದು ಇಸ್ಕಾನ್ ಮಂಗಳೂರು ಅಧ್ಯಕ್ಷ ಗುಣಕರ ರಾಮದಾಸ ತಿಳಿಸಿದರು. ಅವರು ಮಂಗಳೂರಿನಲ್ಲಿ