Home Posts tagged #shreekshethradarmasthala

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ವೈದ್ಯಕೀಯ ನೆರವು

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಕಡಬ ತಾಲೂಕು ನೆಲ್ಯಾಡಿ ವಲಯ, ಮಾದೇರಿ ಒಕ್ಕೂಟದ, ನೇತ್ರ ಶ್ರೀ ತಂಡದ ಸದಸ್ಯರಾದ ಶ್ರೀ ಲತಾರವರಿಗೆ ಅನಾರೋಗ್ಯ ನಿಮಿತ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ 25000/- ರೂಪಾಯಿ ಸಹಾಯಧನದ ಮಂಜೂರಾತಿ ಪತ್ರವನ್ನು, ಒಕ್ಕೂಟದ ತ್ರೈಮಾಸಿಕ ಸಭೆಯಲ್ಲಿ ಒಕ್ಕೂಟದ ಅಧ್ಯಕ್ಷರಾದ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಸೆಲ್ಕೊ ಫೌಂಡೇಶನ್ ಸಹಯೋಗದೊಂದಿಗೆ ಶುದ್ಧ ಗಂಗಾ ಘಟಕಗಳಿಗೆ ಸೋಲಾರ್ ಇನ್ವರ್ಟರ್ ಅಳವಡಿಕೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಸೆಲ್ಕೊ ಫೌಂಡೇಶನ್ ಸಹಯೋಗದೊಂದಿಗೆ ಶುದ್ಧ ಗಂಗಾ ಘಟಕಗಳಿಗೆ ಸೋಲಾರ್ ಇನ್ವರ್ಟರ್ ಅಳವಡಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಸೆಲ್ಕೋ ಪೌಂಡೇಶನ್ ಸಿ ಇ ಒ ರವಾರಾದ ಡಾ. ಹರೀಶ್ ಹಂದೆ ತಿಳಿಸಿದರು. ಅವರು ಧರ್ಮಸ್ಥಳದಲ್ಲಿ ಮಾತನಾಡಿ ರಾಜ್ಯದಾದ್ಯಂತ ಕಡು ಬಡವರಿಗೆ ಅತೀ ಕಡಿಮೆ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರನ್ನು ಒದಗಿಸುತ್ತಿರುವ ಯೋಜನೆಯ ಈ ಮಹತ್ವಾಕಾಂಕ್ಷೆ ಕಾರ್ಯಕ್ರಮವನ್ನು ಗಮನಿಸಿ ಸೇಲ್ಕೊ