Home Posts tagged #shri durga parameshwari temple uliyuru

ಕಾಪು ಉಳಿಯಾರಮ್ಮನ ಸನ್ನಿಧಿಯಲ್ಲಿ ಶತ ಚಂಡಿಕಾಯಾಗ ಸಂಪನ್ನ

ಉಳಿಯಾರು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಶತ ಚಂಡಿಕಾಯಾಗ ಸಂಪನ್ನ ಗೊಂಡಿತು. ಭಕ್ತಾದಿಗಳ ಸಹಕಾರದಿಂದ ಪ್ರಥಮ ಬಾರಿಗೆ ಉಳಿಯಾರ ಅಮ್ಮನ ಸನ್ನಿಧಿಯಲ್ಲಿ ಪ್ರತಿಷ್ಟ ವರ್ಧಂತಿಯ ಪರ್ವಕಾಲದಲ್ಲಿ ಭಕ್ತರ ಸಹಕಾರದಿಂದ ವಿಜೃಂಭಣೆಯಿಂದ ನೆರವೇರಿತು. ಕ್ಷೇತ್ರದ ತಂತ್ರಿಗಳಾದ ಪಾದೂರು ಲಕ್ಷ್ಮೀ ನಾರಾಯಣ ತಂತ್ರಿಗಳ ನೇತೃತ್ವದಲ್ಲಿ ಪ್ರಧಾನ ಅರ್ಚಕ ಲಕ್ಷ್ಮೀಶ ಭಟ್
How Can We Help You?