Home Posts tagged #Shri Mata Amritanandamayi Devi

ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ 15 ನೆಯ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ಮಹಾ ಶಿವರಾತ್ರಿ ಕಾರ್ಯಕ್ರಮ

ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ 15 ನೆಯ ಪ್ರತಿಷ್ಠಾ ವರ್ಧಂತ್ಯುತ್ಸವ ಕಾರ್ಯಕ್ರಮ ಹಾಗೂ ಮಹಾ ಶಿವರಾತ್ರಿ ಕಾರ್ಯಕ್ರಮ ಶ್ರದ್ಧಾ ಭಕ್ತಿಯಿಂದ ಜರುಗಿತು. ಸ್ವಾಮಿನಿ ಮಂಗಳಾಮೃತ ಪ್ರಾಣರವರು ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಶಿಕಾರಿಪುರ ಕೃಷ್ಣಮೂರ್ತಿ, ಉದಯ ಕುಮಾರ್, ರಘುರಾಮ ರಾವ್ ಮತ್ತು ತಂಡದವರಿಂದ ರುದ್ರ ಪಠನ, ಉರ್ವ ಶ್ರೀ ಮಾರಿಯಮ್ಮ ಕ್ಷೇತ್ರ ಪಾರಾಯಣ