Home Posts tagged #Shri Parashurama Theme Park

ಕಾರ್ಕಳ : ಶಾಸಕರ ಸಾಧನೆಗೆ ಪೂರಕವಾದ ದಾಖಲೆಗಳೇ ಇಲ್ಲ: ಶುಭದರಾವ್ ಆರೋಪ

ಕಾರ್ಕಳ ವಿಧಾನಸಭಾ ಕ್ಷೇತ್ರದ ಬೈಲೂರ್ ನಲ್ಲಿ ಪರಶುರಾಮ ಥೀಂ ಪಾರ್ಕ್ ನಿರ್ಮಾಣಗೊಳಿಸಿ ಕಾರ್ಕಳವನ್ನು ಪ್ರವಾಸೋದ್ಯಮ ಸ್ಥಳವಾಗಿ ಅಭಿವೃದ್ಧಿಗೊಳಿಸಿದ್ದೇನೆ ಎಂದು ಹೇಳುತ್ತಿದ್ದ ಶಾಸಕರ ಸಾಧನೆಗೆ ಪೂರಕವಾದ ದಾಖಲೆಗಳೇ ಇಲ್ಲ ಎಂದು ಪುರಸಭಾ ಸದಸ್ಯ ಬ್ಲಾಕ್ ಕಾಂಗ್ರೆಸ್ ವಕ್ತಾರ ಶುಭದರಾವ್ ಆರೋಪಿಸಿದ್ದಾರೆ. ಕಾರ್ಕಳದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು,