Home Posts tagged #shrinivas university pandeshwara

ಶ್ರೀನಿವಾಸ್ ವಿವಿ ವತಿಯಿಂದ ಮ್ಯಾಗ್ಮಾ-2022 : ರಾಷ್ಟ್ರೀಯ ಮಟ್ಟದ ಇಂಟರ್ ಕಾಲೇಜು ಪಿಜಿ ಮ್ಯಾನೇಜ್ಮೆಂಟ್ ಫೆಸ್ಟ್

ಮಂಗಳೂರಿನ ಶ್ರೀನಿವಾಸ್ ವಿಶ್ವವಿದ್ಯಾಲಯದ ವತಿಯಿಂದ ಮ್ಯಾಗ್ಮಾ-2022 ರಾಷ್ಟ್ರೀಯ ಮಟ್ಟದ ಇಂಟರ್ ಕಾಲೇಜು ಪಿಜಿ ಮ್ಯಾನೇಜ್ಮೆಂಟ್ ಫೆಸ್ಟ್ ನಗರದ ಪಾಂಡೇಶ್ವರದ ಶ್ರೀನಿವಾಸ ಅಡಿಟೋರಿಯಂನಲ್ಲಿ ನಡೆಯಿತು. ಮ್ಯಾಗ್ಮಾ-2022 ರಾಷ್ಟ್ರೀಯ ಮಟ್ಟದ ಇಂಟರ್ ಕಾಲೇಜು ಪಿಜಿ ಮ್ಯಾನೇಜ್ಮೆಂಟ್ ಫೆಸ್ಟ್ ಗಣ್ಯರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಇದೇ ವೇಳೆ ಮಾತನಾಡಿದ

ಶ್ರೀನಿವಾಸ ಇನ್‌ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ ಮತ್ತು ಟೂರಿಸಂ : “HOG – 2K22”ಆಹಾರ ಉತ್ಸವ

ಶ್ರೀನಿವಾಸ ವಿಶ್ವವಿದ್ಯಾಲಯ, ಇನ್‌ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ ಮತ್ತು ಟೂರಿಸಂ, ಪಾಂಡೇಶ್ವರ, ಮಂಗಳೂರು ಇದರ 30 ನೇ ವರ್ಷದ ವಾರ್ಷಿಕ ಆಹಾರ ಉತ್ಸವ “HOG – 2K22”ಏಪ್ರಿಲ್ 30, 2022 ರಂದುಆಚರಿಸಲಾಯಿತು. ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿ, ಎ. ಶಾಮರಾವ್ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಸಿಎ. ಎ. ರಾಘವೇಂದ್ರ ರಾವ್ಅವರು ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಯಾಗಿಮಂಗಳೂರಿನ ತಾಜ್ ಗೇಟ್‌ವೇ ಹೋಟೆಲ್ ನ ಜನರಲ್ ಮ್ಯಾನೇಜರ್

ಶ್ರೀನಿವಾಸ ವಿವಿ ಮತ್ತು ಶ್ರೀನಿವಾಸ ಸಮೂಹ ಶೈಕ್ಷಣಿಕ ಸಂಸ್ಥೆಗಳ ವಿದ್ಯಾರ್ಥಿಗಳ ಶಿಕ್ಷಕರ ಪ್ರತಿಭಾ ಕಾರ್ಯಕ್ರಮ

ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯ ಮತ್ತು ಶ್ರೀನಿವಾಸ ಸಮೂಹ ಶೈಕ್ಷಣಿಕ ಸಂಸ್ಥೆಗಳ ವಿದ್ಯಾರ್ಥಿಗಳ ಪ್ರತಿಭಾ ಸ್ಪರ್ಧಾ ಕಾರ್ಯಕ್ರಮವು ಮುಕ್ಕದಲ್ಲಿರುವ ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯ ಅವರಣದಲ್ಲಿ ಸೋಮವಾರದಂದು ಹಾಗೂ ಶಿಕ್ಷಕರ ಪ್ರತಿಭಾ ಕಾರ್ಯಕ್ರಮವು ಜರುಗಿತು. ಮಂಗಳೂರಿನ ಎ. ಶಾಮರಾವ್ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಶ್ರೀನಿವಾಸ್ ವಿಶ್ವವಿದ್ಯಾಲಯದ ಸನ್ಮಾನ್ಯ ಕುಲಾಧಿಪತಿಗಳಾದ ಡಾ. ಸಿಎ ಎ ರಾಘವೇಂದ್ರ ರಾವ್ ರವರು

ಸೋಶಿಯಲ್ ವರ್ಕ್, ಹಿಸ್ಟರಿ & ಫಿಲೋಸಫಿ ಪುಸ್ತಕ: ಶ್ರೀನಿವಾಸ್ ವಿವಿಯಲ್ಲಿ ನಡೆದ ವರ್ಚುವಲ್ ಸಮ್ಮೇಳನದಲ್ಲಿ ಬಿಡುಗಡೆ

ಸೋಶಿಯಲ್ ವರ್ಕ್: ಹಿಸ್ಟರಿ & ಫಿಲೋಸಫಿ ಎಂಬ ಪುಸ್ತಕದ ಬಿಡುಗಡೆಯ ವರ್ಚುವಲ್ ವೇದಿಕೆಯ ಮುಖಾಂತರ ನಡೆಯಿತು. ಶ್ರೀನಿವಾಸ್ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಸೋಶಿಯಲ್ ಸೈನ್ಸ್ & ಹ್ಯುಮ್ಯಾನಿಟೀಸ್ ನ ಡೀನ್ ಡಾ. ಲವೀನಾ ಡಿ’ಮೆಲ್ಲೋ ರವರು ಬರೆದ ಸೋಶಿಯಲ್ ವರ್ಕ್: ಹಿಸ್ಟರಿ & ಫಿಲೋಸಫಿ ಎಂಬ ಪುಸ್ತಕದ ಬಿಡುಗಡೆಯು ಕಾಲೇಜಿನ ವತಿಯಿಂದ ನಡೆದ ವಿಜ್ಞಾನ, ಸಾಮಾಜಿಕ ವಿಜ್ಞಾನ, ನಿರ್ವಹಣೆ, ಮಾಹಿತಿ ವಿಜ್ಞಾನ, ಕಾನೂನು ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ
How Can We Help You?