Home Posts tagged #shrinivasgowda

ಕಂಬಳದ ದಾಖಲೆಯ ಓಟಗಾರನಿಗೆ ನಿಂದನೆ: ತಪ್ಪಿತಸ್ಥನ ವಿರುದ್ಧ ಕ್ರಮಕ್ಕೆ ಕಂಬಳಾಭಿಮಾನಿಗಳಿಂದ ಮನವಿ

ಮೂಡುಬಿದಿರೆ : ಕಂಬಳ ಕ್ಷೇತ್ರದಲ್ಲಿ ಸಾಧನೆ ಮಾಡಿ ” ಕರ್ನಾಟಕ ಕ್ರೀಡಾರತ್ನ” ಪ್ರಶಸ್ತಿಯನ್ನು ಪಡೆದಿರುವ, ಉಸೇನ್ ಬೋಲ್ಟ್ ಖ್ಯಾತಿಯ ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ ಅವರನ್ನು ದೂರವಾಣಿ ಕರೆಯ ಮುಖಾಂತರ ನಿಂದಿಸಿರುವ ಯುವಕನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕಂಬಳ ಕೋಣಗಳ ಯಜಮಾನರು ಹಾಗೂ ಶ್ರೀನಿವಾಸ ಗೌಡ ಅವರ ಅಭಿಮಾನಿಗಳು