Home Posts tagged #Shyamala Madhav Someshwara

ಮಾರ್ಚ್ 17 ರಂದು ಉಳ್ಳಾಲ ತಾಲೂಕು ಸಾಹಿತ್ಯ ಸಮ್ಮೇಳನ : ಶ್ಯಾಮಲಾ ಮಾಧವ ಸೋಮೇಶ್ವರ ಅಧ್ಯಕ್ಷರಾಗಿ ಆಯ್ಕೆ

ಮುಡಿಪು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕವು ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಮಾರ್ಚ್ 17 ರಂದು ಉಳ್ಳಾಲ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಗಳಗಂಗೋತ್ರಿಯ ಮಂಗಳ ಸಭಾಂಗಣದಲ್ಲಿ ನಡೆಸಲಾಗುವುದು ಎಂದು ಉಳ್ಳಾಲ ಘಟಕದ ಅಧ್ಯಕ್ಷರಾಗಿರುವ ಡಾ. ಧನಂಜಯ ಕುಂಬ್ಳೆ ತಿಳಿಸಿದ್ದಾರೆ. ಜಿಲ್ಲಾ ಸಾಹಿತ್ಯ