Home Posts tagged #siddapura

ಕುಂದಾಪುರ : ಬೆಚ್ಚಳ್ಳಿ ಭೋಜು ಪೂಜಾರಿ ಚಾರಿಟೇಬಲ್ ಟ್ರಸ್ಟ್ ಉದ್ಘಾಟನೆ

ಸಿದ್ಧಾಪುರದ ರಂಗನಾಥ ಸಭಾಭವನದಲ್ಲಿ ನಡೆದ ಕಾರ್ಯಕ್ರಮ ಭೋಜು ಪೂಜಾರಿ ಚಾರಿಟೇಬಲ್ ಟ್ರಸ್ಟ್‌ನ ಬೆಚ್ಚಳ್ಳಿಯ ಉದ್ಘಾಟನಾ ಸಮಾರಂಭವು ಸಿದ್ಧಾಪುರದ ಶ್ರೀ ರಂಗನಾಥ ಸಭಾಭವನದಲ್ಲಿ ನಡೆಯಿತು. ಸಿದ್ಧಾಪುರ ಹಿರಿಯ ನಾಗರಿಕ ವೇದಿಕೆಯ ಅಧ್ಯಕ್ಷರಾದ ಡಿ. ಗೋಪಾಲಕೃಷ್ಣ ಕಾಮತ್ ಅವರು ಟ್ರಸ್ಟನ್ನು ಉದ್ಘಾಟಿಸಿದರು. ಭೋಜು ಪೂಜಾರಿ ಚಾರಿಟೇಬಲ್ ಟ್ರಸ್ಟ್‌ನ ಗೌರವಾಧ್ಯಕ್ಷರಾದ ಭೋಜು

ಸಿದ್ದಾಪುರದಲ್ಲಿ ಅಮಿತ್ ಷಾ ರೋಡ್ ಶೋ : ಗುರುರಾಜ್ ಗಂಟಿಹೊಳೆ ಪರ ಭರ್ಜರಿ ಪ್ರಚಾರ

ಉಡುಪಿ: ಕುಂದಾಪುರ ತಾಲೂಕಿನ ಸಿದ್ದಾಪುರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಪರ ಭರ್ಜರಿಯಾಗಿ ಪ್ರಚಾರ ನಡೆಸಿದರು. ಸಿದ್ದಾಪುರದಲ್ಲಿ ಬೃಹತ್ ರೋಡ್ ಶೋ ನಡೆಸಿದ ಅಮಿತ್ ಶಾ, ಗುರುರಾಜ್ ಗಂಟಿಹೊಳೆ ಅವರನ್ನು ಗೆಲ್ಲಿಸುವಂತೆ ಜನರಲ್ಲಿ ಮನವಿ ಮಾಡಿದರು. ಅದರಲ್ಲೂ, “ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿಯನ್ನಾಗಿ ಆಯ್ಕೆ ಮಾಡಲು ಬೈಂದೂರು ಅಭ್ಯರ್ಥಿಯನ್ನು ಗೆಲ್ಲಿಸಿ” ಎಂದು ಹೇಳಿದರು.