Home Posts tagged siddaramayya

ಅ. 27ರಂದು ಮಂಗಳೂರಿಗೆ ಸಿಎಂ ಭೇಟಿ

 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅ. 27ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಸಂಜೆ 4ಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿ 4.25ಕ್ಕೆ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ಚೀಫ್‌ ಮಿನಿಸ್ಟರ್ಸ್‌ ಮಂಗಳೂರು ಇಂಡಿಯಾ ಇಂಟರ್‌ನ್ಯಾಶನಲ್‌ ಚಾಲೆಂಜ್‌ -2025 ಬ್ಯಾಡ್ಮಿಂಟನ್‌ ಟೂರ್ನಮೆಂಟ್‌ ಉದ್ಘಾಟಿಸುವರು. ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರಾತ್ರಿ