ಮಂಗಳೂರು: ತಮಿಳುನಾಡಿನ ಕೆಎಸ್‌ಆರ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ವುಶು ಸ್ಪರ್ಧೆಯಲ್ಲಿ ಸಾನ್ವಿ ಶರಣ್ ಶೆಟ್ಟಿ ೪ ಅವರು ಅತ್ಯುತ್ತಮ ಪ್ರದರ್ಶನದೊಂ ದಿಗೆ ಬೆಳ್ಳಿ ಪದಕ ಗೆದ್ದಿದ್ದಾರೆ. ಸಾನ್ವಿ ಅವರು ಕರ್ನಾಟಕವನ್ನು ಪ್ರತಿನಿಧಿಸಿ ಜಾರ್ಖಂಡ್, ಉತ್ತರ ಪ್ರದೇಶ, ಪಂಜಾಬ್, ಮಣಿಪುರ ಮತ್ತು ಚಂಡೀಗಢದ ಪ್ರಬಲ ಸ್ಪರ್ಧಿಗಳ ವಿರುದ್ದ ಪ್ರಬಲ
ಪಿಯೊನಿಕ್ಸ್ ಅಕಾಡೆಮಿ ಇಂಡಿಯಾ ಕುಂದಾಪುರದ ಸದಸ್ಯ ಹನೀಶ್ ಕುಮಾರ್ ರವರಿಗೆ ಡೆಹ್ರಾಡೂನ್‌ನಲ್ಲಿ ನಡೆದ ಅಖಿಲ ಭಾರತ ಸಿಯೊಕೊಕೈ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಸೀನಿಯರ್ ಐವತ್ತು ಕೆ.ಜಿ ವಿಭಾಗದಲ್ಲಿ ಬೆಳ್ಳಿ ಹಾಗೂ ಇಪ್ಪತ್ತೊಂದು ವರ್ಷ ಒಳಗಿನ ವಯೋಮಿತಿಯ ವಿಭಾಗದಲ್ಲಿ ಬೆಳ್ಳಿ ಪದಕ ಲಭಿಸಿದೆ. ಅಖಿಲ ಭಾರತ ಸಿಯೊಕೊಕೈ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ಪರವಾಗಿ ಕುಂದಾಪುರದ ಆರು ಮಂದಿ ಕರಾಟೆ ಪಟುಗಳು ಪ್ರತಿನಿಧಿಸಿದ್ದರು. ಹನೀಶ್ ಕುಮಾರ್ ರವರು ಉಪ್ಪುಂದದ
ಟೋಕಿಯೊ ಒಲಿಂಪಿಕ್ಸ್ ಕುಸ್ತಿ ವಿಭಾಗದಲ್ಲಿ ಫೈನಲ್‌ನಲ್ಲಿ ಸೋಲು ಅನುಭವಿಸಿರುವ ಭಾರತದ ರವಿಕುಮಾರ್ ದಹಿಯಾ, ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.ಗುರುವಾರ ನಡೆದ ಪುರುಷರ 57 ಕೆ.ಜಿ. ವಿಭಾಗದ ಫೈನಲ್‌ನಲ್ಲಿ ರವಿಕುಮಾರ್, ವಿಶ್ವ ಚಾಂಪಿಯನ್, ರಷ್ಯಾದ ಜವೂರ್ ಉಗುವೆ ಎದುರು ಸೋಲು ಅನುಭವಿಸಿದರು. ರವಿ ಬೆಳ್ಳಿ ಗೆಲ್ಲುವುದರೊಂದಿಗೆ ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾರತವು 2 ಬೆಳ್ಳಿ ಹಾಗೂ 3 ಕಂಚು ಸಹಿತ ಒಟ್ಟು 5 ಪದಕ ಗೆದ್ದಂತಾಗಿದೆ.ರವಿ ಕುಮಾರ್