Home Posts tagged #silver show

ಮಲಬಾರ್ ಗೋಲ್ಡ್ & ಡೈಮಂಡ್ಸ್‌ನಿಂದ ಬೆಳ್ಳಿ ಪ್ರದರ್ಶನ ಮತ್ತು ಮಾರಾಟ

ಉಡುಪಿ : ವಿಶ್ವದ ಅತಿದೊಡ್ಡ ಚಿನ್ನ ಮತ್ತು ವಜ್ರದ ರೀಟೇಲ್ ಸಂಸ್ಥೆಗಳಲ್ಲಿ ಒಂದಾಗಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ಹೆಸರಾಂತ ಶೋರೂಂನಲ್ಲಿ ಹೊಚ್ಚ ಹೊಸದಾದ ಬೆಳ್ಳಿಯ ಆಭರಣದ ಪ್ರದರ್ಶನವನ್ನು ಉದ್ಘಾಟಿಸಲಾಯಿತು. ಜುಲೈ 22 ರಿಂದ 31 ರವರೆಗೆ ನಡೆಯಲಿರುವ ಈ ಪ್ರದರ್ಶನದಲ್ಲಿ ಬೆಳ್ಳಿಯ ಆಭರಣಗಳು ಮತ್ತು ಇತರೆ ಉತ್ಪನ್ನಗಳನ್ನು ಪ್ರದರ್ಶಿಸುತ್ತಿದೆ. ಇದರ ಅನಾವರಣ