Home Posts tagged #Simran Institute Fashion Designing and Boutique

ಸಿಮ್ರಾನ್ ಇನ್ಸ್ಟಿಟ್ಯೂಟ್ ಫ್ಯಾಶನ್ ಡಿಸೈನಿಂಗ್ ಮತ್ತು ಬ್ಯೂಟಿಕ್ ಬ್ಯಾಚ್ 2022-23ರ ಪದವಿ ಸಮಾರಂಭ

ಸಿಮ್ರಾನ್ ಇನ್ಸ್ಟಿಟ್ಯೂಟ್ ಇತ್ತೀಚೆಗೆ 2022-23 ಬ್ಯಾಚಿನ ಪದವಿ ಸಮಾರಂಭವು ನೆರವೇರಿಸಲ್ಪಟ್ಟಿತು. ಕಾರ್ಯಕ್ರಮದ ನಿರೂಪಕ ಐಕ್ಬಾಲ್ ಬಾಳಿಲ ಅವರ ಸ್ವಾಗತದೊಂದಿಗೆ ಸಮಾರಂಭವು ಪ್ರಾರಂಭವಾಯಿತು. ಮುಖ್ಯ ಅತಿಥಿಯಾಗಿ ಮಹಮ್ಮದ್ ನಾಗಮಾನ್ ಲತೀಫ್, ಗೌರವ ಅತಿಥಿಗಳಾಗಿ ವಕೀಲ ಮೋಹನ್ ದಾಸ್ ರೈ ಕೆ. ಗೌರವಾನ್ವಿತ ನ್ಯಾಯವಾದಿ ಮೋಹನ್‌ದಾಸ್, ಅರೆನಾ ಆನಿಮೇಷನ್‌ನ ಕೇಂದ್ರದ