Home Posts tagged #sindura kalavider karkala

ಸಿಂಧೂರ ಕಲಾವಿದೆರ್ ಕಾರ್ಲ:ವಿದ್ಯಾರ್ಥಿ ವೇತನ ವಿತರಣೆ

ಕಾರ್ಕಳ:  ಸಿಂಧೂರ ಕಲಾವಿದೆರ್ ಕಾರ್ಲ ಇವರು ಪ್ರತೀ ವರ್ಷ ಕೊಡುತ್ತಿರುವ ವಿದ್ಯಾರ್ಥಿ ವೇತನ ಕಾರ್ಯಕ್ರಮ ವು ಸೆಪ್ಟೆಂಬರ್ 19 ರಂದು ದೇವಿಕೃಪಾ ಇಂದಿರಾ ನಗರ ಪುಲ್ಕೇರಿ ಇಲ್ಲಿ ನಡೆಯಿತು.  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉದ್ಯಮಿ ವಿಜಯ ಶೆಟ್ಟಿ ಕಾರ್ಕಳ ಇವರು ಸಿಂಧೂರ ಕಲಾವಿದರು ಜನರಿಗೆ ಮನರಂಜನೆ ನೀಡುವುದರೊಂದಿಗೆ ಸಮಾಜ ಮುಖಿಯಂತ ಉತ್ತಮ ಕೆಲಸಗಳನ್ನು
How Can We Help You?