Home Posts tagged #Singapore

ಮಿಸೆಸ್ ವರ್ಲ್ಡ್ ವೈಡ್ ಗ್ಲೋರಿ ಬ್ಯೂಟಿ ಕೀರಿಟ ವಿಜೇತೆ ಶ್ವೇತಾ ಮೌರ್ಯ

ಬೆಂಗಳೂರು ಮೂಲದ ಮೋಡೆಲ್ ಶ್ವೇತಾ ಮೌರ್ಯ ಅವರು ಇತ್ತೀಚೆಗೆ ಸಿಂಗಾಪುರದಲ್ಲಿ ನಡೆದ ಮಿಸೆಸ್ ವರ್ಲ್ಡ್ ವೈಡ್ 2022 ಅಂತರಾಷ್ಟ್ರೀಯ ಸೌಂದರ್ಯ ಸ್ಪರ್ಧೆಯಲ್ಲಿ ಮಿಸೆಸ್ ವರ್ಲ್ಡ್ ವೈಡ್ ಗ್ಲೋರಿ ಬ್ಯೂಟಿ ಕಿರೀಟವನ್ನು ಗೆದ್ದುಕೊಂಡಿದ್ದಾರೆ. ಸುಮಾರು 37ದೇಶಗಳ ಸ್ಪರ್ಧಿಗಳು ಈ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಶ್ವೇತಾ ಅವರು ಕರ್ನಾಟಕದ ಹಾಗೂ ಭಾರತದ ಅನೇಕ