Home Posts tagged #sini shetty

ಕಾಪು ಮಾರಿಗುಡಿ ದೇವಸ್ಥಾನಕ್ಕೆ ಮಿಸ್ ಇಂಡಿಯಾ ಸಿನಿ ಶೆಟ್ಟಿ ಭೇಟಿ

ಮಿಸ್ ಇಂಡಿಯಾ ಸಿನಿ ಶೆಟ್ಟಿ ಅವರು ಮಂಗಳವಾರ ರಾತ್ರಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಕಾಪು ಶ್ರೀ ಮಾರಿಯಮ್ಮ ದೇವಿಯ ಭಕ್ತೆಯಾಗಿರುವ ಸಿನಿ ಶೆಟ್ಟಿ ಅವರು ಮಿಸ್ ಇಂಡಿಯಾ ಪ್ರಶಸ್ತಿ ವಿಜೇತರಾದ ಬಳಿಕ ಪ್ರಥಮ ಬಾರಿಗೆ ಕಾಪು ಹೊಸ ಮಾರಿಗುಡಿಗೆ ಭೇಟಿ ನೀಡಿದ್ದು ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಬಳಿಕ ದೇವಸ್ಥಾನದ ವತಿಯಿಂದ