Home Posts tagged SJEC

ಮಂಗಳೂರು : ವಾಮಂಜೂರಿನ ಎಸ್‌ಜೆಇಸಿಯಲ್ಲಿ ಅಂತಿಮ ವರ್ಷದ ಯುಜಿ ವಿದ್ಯಾರ್ಥಿಗಳಿಗೆ ವಿದಾಯ ಕಾರ್ಯಕ್ರಮ

ಮಂಗಳೂರಿನ ವಾಮಂಜೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ಯುಜಿ ವಿದ್ಯಾರ್ಥಿಗಳಿಗೆ ಸಾಮಾನ್ಯ ವಿದಾಯ ಕಾರ್ಯಕ್ರಮವು ಕಲಾಂ ಸಭಾಂಗಣದಲ್ಲಿ ನಡೆಯಿತು. ಎಸ್‌ಜೆಇಸಿಯ ಪ್ರಾಂಶುಪಾಲರಾದ ಡಾ. ರಿಯೋ ಡಿಸೋಜಾ ಅವರು ಸ್ವಾಗತಿಸಿದರು. ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಸನತ್ ಸರಳಾಯ ಅವರು ಅಭಿನಂದನಾ

ಮಂಗಳೂರು ಕರ್ನಾಟಕ ಏರ್ ಸ್ಕ್ವಾಡ್ರನ್ ಎನ್‌ಸಿಸಿ ವತಿಯಿಂದ ವಾಮಂಜೂರಿನ ಎಸ್‌ಜೆಇಸಿಯಲ್ಲಿ ತರಬೇತಿ ಶಿಬಿರ

ಸ್ಕ್ವಾಡ್ರನ್ ಎನ್‌ಸಿಸಿ, ಮಂಗಳೂರು ವತಿಯಿಂದ 10 ದಿನಗಳ ಕಾಲ ವಾರ್ಷಿಕ ತರಬೇತಿ ಶಿಬಿರವನ್ನುಆಯೋಜಿಸಿರು. ಮೇ 24ರಂದ ಜೂನ್ 2ರ ವರೆಗೆ ವಾರ್ಷಿಕ ತರಬೇತಿ ಶಿಬಿರವನ್ನು ಹಮ್ಮಿಕೊಂಡಿದ್ದಾರೆ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳ 11 ವಿವಿಧ ಸಂಸ್ಥೆಗಳ 433 ಉತ್ಸಾಹಿ ಕೆಡೆಟ್‌ಗಳನ್ನು ಸಮಗ್ರ ಮತ್ತು ಸಮೃದ್ಧ ತರಬೇತಿ ಅನುಭವಕ್ಕಾಗಿ ಒಟ್ಟುಗೂಡಿಸಿದೆ. ಈ ಶಿಬಿರವು ಕೆಡೆಟ್‌ಗಳಲ್ಲಿ ದೇಶಭಕ್ತಿ, ಏಕತೆ, ಶಿಸ್ತು, ನಾಯಕತ್ವ ಮತ್ತು ಸೌಹಾರ್ದತೆಯನ್ನು ಬೆಳೆಸುವ

ಪುತ್ತೂರು: ವಿಟಿಯು ಮಂಗಳೂರು ವಿಭಾಗದ ಪುರುಷರ ವಾಲಿಬಾಲ್ ಪಂದ್ಯಾವಳಿ- ಎಸ್.ಜೆ.ಇ.ಸಿ ತಂಡ ವಿನ್ನರ್ಸ್

ಮಂಗಳೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಪುರುಷರ ವಾಲಿಬಾಲ್ ತಂಡವು 28 ಮತ್ತು 29 ನವೆಂಬರ್ 2024ರಂದು ವಿವಿಸಿಇ ಪುತ್ತೂರಿನಲ್ಲಿ ನಡೆದ ವಿಟಿಯು ಮಂಗಳೂರು ವಿಭಾಗದ ಪುರುಷರ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿನ್ನರ್ಸ್ ಟ್ರೋಫಿಯನ್ನು ಪಡೆದುಕೊಂಡಿತು.ದೈಹಿಕ ಶಿಕ್ಷಣ ನಿರ್ದೇಶಕರಾದ ವನೀಷಾ ರೋಡ್ರಿಗಸ್ ಮತ್ತು ಎಸ್.ಜೆ.ಇ.ಸಿ ವಾಲಿಬಾಲ್ ತರಬೇತುದಾರ ಜಯವರ್ದನ್ ಮತ್ತು ಗುರುನಂದನ್ ಅವರ ಮಾರ್ಗದರ್ಶನದಲ್ಲಿ ಟ್ರೋಫಿಯನ್ನು ಪಡೆದುಕೊಂಡಿತು. ಅಗಾಧ ಸಾಧನೆಗಾಗಿ ಇಡೀ