Home Posts tagged #skssf kaikamba

ಪ್ರವಾದಿ ನಿಂದನೆಯನ್ನು ವಿರೋಧಿಸಿ ಪ್ರತಿಭಟನೆ

ಗುರುಪುರ ಕೈಕಂಬ; ಪ್ರವಾದಿ ನಿಂದನೆ ಹಾಗೂ ಮುಸ್ಲಿಂ ಸಮುದಾಯದ ಮೇಲಾಗುತ್ತಿರುವ ನಿರಂತರ ದೌರ್ಜನ್ಯದ ವಿರುದ್ಧ ಎಸ್‌ಕೆಎಸ್‌ಎಸ್‌ಎಫ್ ಕೈಕಂಬ ವಲಯದಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಿದ ಎಂ. ಇಸ್ಹಾಕ್ ಕೌಸರಿ ಹಲವು ವಿಚಾರಗಳ ಬಗ್ಗೆ ಮಾತನಾಡಿದರು. ನಿಮಗಿಂತಲೂ ಪ್ರವಾದಿಯನ್ನು ನಿಂದಿಸಿದ ಜನರು ಕಳೆದುಹೋಗಿದ್ದಾರೆ. ಅವರಲ್ಲಿ

ಎಸ್‌ಕೆಎಸ್‌ಎಸ್‌ಎಫ್ ಕೈಕಂಬ ವಲಯ ವಿಖಾಯದಿಂದ ರಕ್ತದಾನ ಶಿಬಿರ ಹಾಗೂ ಕೊರೊನಾ ವಾರಿಯರ್ಸ್‌ಗೆ ಸನ್ಮಾನ

ಗುರುಪುರ: ಎಸ್‌ಕೆಎಸ್‌ಎಸ್‌ಎಫ್ ಕೈಕಂಬ ವಲಯ ವಿಖಾಯ ವತಿಯಿಂದ ಬ್ರಹತ್ ರಕ್ತದಾನ ಶಿಬಿರ ಹಾಗೂ ಕೊರೊನಾ ವಾರಿಯರ್ಸ್ ಗೆ ಸನ್ಮಾನ ಕಾರ್ಯಕ್ರಮ ಆದಿತ್ಯವಾರ ಗುರುಪುರ ಕೈಕಂಬ ಪ್ರೀಮಿಯರ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ವಲಯ ಅಧ್ಯಕ್ಷರಾದ ಬಹು: ಜಮಲುದ್ದೀನ್ ದಾರಿಮಿ ಅಧ್ಯಕ್ಷತೆ ವಹಿಸಿದ್ದರು. ಬಹು:ಝುಬೈರ್ ಫೈಝಿ ಅಂಕೋಲಾ ದುಆ: ನೆರವರಿಸಿದರು. ಸಮಸ್ತ ಕೇರಳ ಜಮಿಯತುಲ್ ಉಲೆಮಾ ಕೇಂದ್ರ ಮುಶಾವರ ಸದಸ್ಯರಾದ ಬಾಂಬ್ರಣ ಉಸ್ತಾದ್ ರವರು