Home Posts tagged #smart city

ಪಣಂಬೂರು ಬೀಚ್‌ನಲ್ಲಿ ಸ್ವಚ್ಛತಾ ಕಾರ್ಯಕ್ರಮ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಪೊಲೀಸ್ ಇಲಾಖೆ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕ್ರೆಡೈ ಮಂಗಳೂರು ಮತ್ತು ಮಂಗಳೂರು ವಿವಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಸ್ಮಾರ್ಟ್ ಸಿಟಿ ’ಕ್ಲೀನ್ ಬೀಚ್’ ಜಾಗೃತಿಗಾಗಿ ಓಟ ಹಾಗು ಸ್ವಚ್ಚತಾ ಕಾರ್ಯಕ್ರಮ ಡಿ.26 ರಂದು ಮಂಗಳೂರಿನ

24 ಸ್ಟಾರ್ ಸ್ಟಾರ್ಟ್ ಅಪ್ ಗಳಿಗೆ ಎಂ.ಎಸ್. ರಾಮಯ್ಯ ಶಿಕ್ಷಣ ಸಂಸ್ಥೆಯಿಂದ ತಲಾ 50 ಲಕ್ಷ ರೂಪಾಯಿ ನೆರವು   ಎಂ.ಆರ್. ಸೀತಾರಾಂ

ಬೆಂಗಳೂರು: ರಾಮಯ್ಯ ಎವುಲೂಟ್, ಗೋಕುಲ ಶಿಕ್ಷಣ ಸಂಸ್ಥೆ ಹಾಗೂ ರಾಮಯ್ಯ ಸಮೂಹ ಸಂಸ್ಥೆಗಳ ನೆರವಿನಿಂದ ನಾವೀನ್ಯತೆ, ಭವಿಷ್ಯದ ಉತ್ಪನ್ನಗಳ ಉತ್ಪಾದನೆ, ಮುಂದಿನ ತಲೆಮಾರು ಬಳಕೆಯ ತಂತ್ರಜ್ಞಾನ ಸೇರಿ ವಿವಿಧ ಕ್ಷೇತ್ರಗಳಲ್ಲಿ ಪ್ರವರ್ಧಮಾನಕ್ಕೆ ಬರುತ್ತಿರುವ 24 ನವೋದ್ಯಮಗಳ [ಸ್ಟಾರ್ ಸ್ಟಾರ್ಟ್ ಅಪ್ ಗಳು] ಅಭ್ಯುದಯಕ್ಕಾಗಿ ತಲಾ 50 ಲಕ್ಷ ರೂಪಾಯಿ ನೆರವು ನೀಡಿ ಗೌರವಿಸಲಾಯಿತು. ಮತ್ತೀಕೆರೆಯ ಎಂ.ಎಸ್.ಆರ್.ಟಿ ಕ್ಯಾಂಪಸ್ ನಲ್ಲಿರುವ ಆಡಿಟೋರಿಯಂನಲ್ಲಿ ನವೋದ್ಯಮಗಳಿಗೆ

 ಕದ್ರಿ ಪಾರ್ಕ್ ಮುಂಭಾಗದಲ್ಲಿ ಅಕ್ರಮ ಗೂಡಂಗಡಿಗಳ ತೆರವು : ಕಂದಾಯ ಅಧಿಕಾರಿಗಳ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಪಾರ್ಕ್ ಮುಂಭಾಗದಲ್ಲಿ ಅಕ್ರಮ ಗೂಡಂಗಡಿಗಳ ತೆರವು ಕಾರ್ಯಾಚರಣೆ ನಡೆದಿದೆ. ಪಾಲಿಕೆ ಕಮೀಷನರ್ ಅಕ್ಷಯ್ ಶ್ರೀಧರ್ ಅವರ ಸೂಚನೆ ಮೇರೆಗೆ ಕಂದಾಯ ಅಧಿಕಾರಿಗಳ ನೇತೃತ್ವದಲ್ಲಿ ತೆರವು ನಡೆಸಲಾಯ್ತು. ಪಾರ್ಕ್ ಮುಂಭಾಗದಲ್ಲಿ ಸುಮಾರು 10ಕ್ಕೂ ಅಧಿಕ ಅಕ್ರಮ ಗೂಡಂಗಡಿಗಳ ತೆರವು ಮಾಡಲಾಗಿದೆ. ಇನ್ನು ಈ ಪ್ರದೇಶದಲ್ಲಿ ಸ್ಮಾಟ್ ಸಿಟಿ ಯೋಜನೆಯಲ್ಲಿ ರಸ್ತೆ ಕಾಮಗಾರಿ ಹಾಗೂ ಫುಡ್ ಕೋರ್ಟ್ ಗಳ ಕಾಮಗಾರಿ ನಡೆಸಲಾಗುತ್ತದೆ. ಈ
How Can We Help You?