Home Posts tagged #snak

ಕಡಬ : ವಿಷದ ಹಾವು ಕಡಿದು ರೈತ ಸಾವು

 ಕಡಬ :ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ರೈತರೋರ್ವರು  ವಿಷದ ಹಾವು ಕಡಿದು ಸಾವನ್ನಪ್ಪಿದ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೋಡಿಂಬಾಳ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮೃತಪಟ್ಟ ರೈತನನ್ನು ಕೋಡಿಂಬಾಳ ಗ್ರಾಮದ ಪೆಲೊತ್ತೊಡಿ ನಿವಾಸಿ ಧರ್ಮಪಾಲ ಗೌಡ( 58) ಎಂದು ಗುರುತಿಸಲಾಗಿದೆ. ಇವರು ತಮ್ಮ‌ಮನೆಯ ಹತ್ತಿರದ ಅಡಕೆ ತೋಟಕ್ಕೆ 
How Can We Help You?