ಬೆಳ್ಳಾರೆ ಕಳೆದ ಕೆಲವು ವರ್ಷಗಳಿಂದ ಸಾಮಾಜಿಕ ಜಾಲತಾಣದಲ್ಲಿ ಸಂಘ ಸಂಸ್ಥೆ, ಗುಂಪು, ಪಂಗಡಗಳ, ವಿರುದ್ಧ ತಕರಾರು ಎತ್ತಿ ದ್ವೇಷ ಹರಡಿ ನಿರಂತರ ತೊಡಕುಂಟು ಮಾಡುತ್ತಿರುವ. ಅಲ್ಲದೆ ಬೆಳ್ಳಾರೆ ಝಕರಿಯ ಜುಮ್ಮ ಮಸೀದಿಯಲ್ಲಿ ಭಯೋತ್ಪಾದನೆ ಚಟುವಟಿಕೆ ನಡೆಯುತ್ತಿದೆ ಎಂದು ಸಾಮಾಜಿಕ ಜಾಲ ತಾಣದಲ್ಲಿ ಸಂದೇಶ ಹಾಕಿರುವುದಾಗಿ ಬೆಳ್ಳಾರೆ ಝಕರಿಯ ಜುಮ್ಮ ಮಸೀದಿಯ ಆಡಳಿತ
ಜಾಲ ತಾಣಗಳಲ್ಲಿ ಕೆಲವು ಬಿಜೆಪಿಗರು ನಟ ಪ್ರಕಾಶ್‌ರಾಜ್ ಬಿಜೆಪಿ ಸೇರುವುದಾಗಿ ಪೋಸ್ಟ್ ಹಾಕಿದ್ದಾರೆ. ಅದಕ್ಕೆ ಉತ್ತರಿಸಿರುವ ಪ್ರಕಾಶ್ ರಾಜ್ ಅವರು ನನ್ನನ್ನು ಖರೀದಿಸುವಷ್ಟು ಸೈದ್ಧಾಂತಿಕ ಸಿರಿವಂತಿಕೆ ಹೊಂದಿಲ್ಲ ಎಂದು ಉತ್ತರಿಸಿದ್ದಾರೆ. ಬಿಜೆಪಿಯ ಖರೀದಿ ರಾಜಕಾರಣ ನಡೆಯಬಹುದು. ನನ್ನನ್ನು ಕೊಂಡುಕೊಳ್ಳುವ ಯೋಗ್ಯತೆ ಆ ಕಡೆ ಇಲ್ಲ ಎಂದೂ ಪ್ರಕಾಶ್ ರಾಜ್ ಹೇಳಿದ್ದಾರೆ. ನಟ ರಾಜಕಾರಣಿ ಪ್ರಕಾಶ್ ರಾಜ್ ಸದ್ಯ ತೆಲುಗಿನ ಪಾರ್ಟ್ ಒನ್, ಪುಷ್ಪ ಪಾರ್ಟ್ ಟು, ಓಜಿ
ಕಾನೂನು ತಪ್ಪಿ ಮಗು ದತ್ತು ಪಡೆದಿದ್ದರು ಎಂಬ ಆರೋಪಕ್ಕೆ ಒಳಗಾಗಿದ್ದ ರೀಲ್ಸ್ ನಟಿ ಸೋನು ಗೌಡ ಅವರಿಗೆ ಬೆಂಗಳೂರು ಗ್ರಾಮಾಂತರ ಸಿಜೆಎಂ ಅವರು ಜಾಮೀನು ಮಂಜೂರು ಮಾಡಿದ್ದಾರೆ. ರಾಯಚೂರು ಜಿಲ್ಲೆಯ ಹೆಣ್ಣು ಮಗುವನ್ನು ದತ್ತು ಪಡೆಯುವಾಗ ಸೋನುಗೌಡ ಅವರು ಕಾನೂನು ನಿಯಮ ಪಾಲಿಸಿಲ್ಲ ಎಂದು ಅವರನ್ನು ಬಂಧಿಸಲಾಗಿತ್ತು. ವಾರದಲ್ಲಿ ವಿಚಾರಣೆ ಮುಗಿಯದೆ ಮೂರು ವಾರ ಎಳೆದಿತ್ತು. ಈಗ ಮ್ಯಾಜಿಸ್ಟ್ರೇಟ್ ಅವರು ಶರತ್ತುಬದ್ಧ ಜಾಮೀನು ನೀಡಿದ್ದಾರೆ.
ದಿಲ್ಲಿ : ರೈತರ ದಿಲ್ಲಿ ಚಲೋ ಚಳವಳಿಗೆ ಸಂಬಂಧಿಸಿದಂತೆ ಪೋಸ್ಟ್ ಮಾಡುತ್ತಿರುವ 177 ರೈತರ ಎಕ್ಸ್ ಪೋಸ್ಟ್ ಖಾತೆಗಳನ್ನು ನಿರ್ಬಂಧಿಸುವಂತೆ ಒಕ್ಕೂಟ ಬಿಜೆಪಿ ಸರಕಾರದ ಐಟಿ ಸಚಿವಾಲಯ ಹೇಳಿದ್ದು ಆ ಕೋರಿಕೆಯನ್ನು ಸೋಶಿಯಲ್ ಮೀಡಿಯಾ ನೆಟ್‌ವರ್ಕ್ ಎಕ್ಸ್ ಪೋಸ್ಟ್ ಸಂಸ್ಥೆ ಮಾನ್ಯ ಮಾಡಿಲ್ಲ.ಹಿಂದಿನ ಟ್ವಿಟರ್ ಎಕ್ಸ್ ಪೋಸ್ಟ್ ರೂಪ ತಾಳಿದ ಮೇಲೆ ಅದರ ಪೋಸ್ಟ್‌ಗಳು ಹೆಚ್ಚೆಚ್ಚು ಜನಪರ ಹೋರಾಟಗಳ ಪರ ಆಗತೊಡಗಿದೆ ಎನ್ನುವುದು ಕೆಲವರ ಅಂಬೋಣ. ಎಲೆಕ್ಟ್ರಾನಿಕ್ ಮತ್ತು ಮಾಹಿತಿ