ಮಂಗಳೂರು: ಧರ್ಮಸ್ಥಳದ ಸೌಜನ್ಯ, ಬಂಟ್ವಾಳದ ಸಿದ್ಧಕಟ್ಟೆಯ ಭಾರತಿ ಮತ್ತು ದಲಿತ ಮುಖಂಡ ಬಾಂಬಿಲ ಶಿವಪ್ಪ ಬಂಗೇರ ಕೊಲೆ ಪ್ರಕರಣದ ಮರು ತನಿಖೆ ನಡೆಸಬೇಕೆಂದು ಆಗ್ರಹಿಸಿ ಜಿ.ಪಂ. ಮಾಜಿ ಉಪಾಧ್ಯಕ್ಷರಾದ ಎಂ. ತುಂಗಪ್ಪ ಬಂಗೇರ ನೇತೃತ್ವದಲ್ಲಿ ಬಂಟ್ವಾಳ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಪಿಲಾತಬೆಟ್ಟು ಗ್ರಾ. ಪಂ. ಅಧ್ಯಕ್ಷರಾದ ಶಾರದ, ಅಮ್ಟಾಡಿ
ಸೌಜನ್ಯ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ರಾಜ್ಯದ ವಿವಿಧೆಡೆ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ ಸಿದ್ದರಾಮಯ್ಯ ನೇತೃತ್ವದ ಸರಕಾರ ಮರು ತನಿಖೆ ಕುರಿತು ಮಹತ್ವದ ನಿರ್ಧಾರ ತಳೆದಿದೆ. ಈ ವಿಚಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಸೌಜನ್ಯ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ರಾಜ್ಯ ಸರ್ಕಾರ ಸಿದ್ಧವಿದ್ದು, ಅದಕ್ಕೂ ಮುನ್ನ ಸೌಜನ್ಯ ಪೋಷಕರು ಮರುತನಿಖೆಗೆ ಕೇಂದ್ರ ಸರ್ಕಾರಕ್ಕೆ ಮನವಿ