Home Posts tagged #South Africa

ಅತಿ ಹೆಚ್ಚು ಬಣ್ಣಗಳು ಇರುವ ಬಾವುಟ ಯಾವ ದೇಶದ್ದು

ಬೆಲಿಜ್ ದೇಶದ ಬಾವುಟವು ಹನ್ನೆರಡು ಬಣ್ಣಗಳನ್ನು ಹೊಂದಿದೆ. ಭಾರತದ ಧ್ವಜದಲ್ಲಿ ನಾಲ್ಕು ಬಣ್ಣಗಳು ಇವೆ.ಸಾಮಾನ್ಯವಾಗಿ ಜಗತ್ತಿನ ಬಾವುಟಗಳು ಎರಡು ಇಲ್ಲವೇ ಮೂರು ಬಣ್ಣಗಳಲ್ಲಿ ಇರುತ್ತವೆ. ಅತಿ ಹೆಚ್ಚು ಬಣ್ಣಗಳ ವರ್ಣಮಯ ಬಾವುಟ ಬೆಲಿಜ್ ದೇಶದ್ದಾಗಿದೆ. ಇದರಲ್ಲಿ ಹನ್ನೆರಡು ಬಣ್ಣಗಳನ್ನು ಗುರುತಿಸಬಹುದು. ನೀಲಿ, ಕೆಂಪು, ಬಿಳಿ, ಕಪ್ಪು, ಕಂದು, ಹಳದಿ, ಹಸಿರು ಅಲ್ಲದೆ