Home Posts tagged #South Canara Photographer Association

ಕುಂದಾಪುರ :ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ದಕ್ಷಿಣ ಕನ್ನಡ – ಉಡುಪಿ ಜಿಲ್ಲೆ ಇದರ ವತಿಯಿಂದ ಕುಂದಾಪುರ- ಬೈಂದೂರು ವಲಯದ ಆತಿಥ್ಯದಲ್ಲಿ 35ನೇ ವರ್ಷದ ಜಿಲ್ಲಾ ವಾರ್ಷಿಕ ಕ್ರೀಡಾಕೂಟ

ಕುಂದೇಶ್ವರ ದೇವಸ್ಥಾನದಿಂದ ಕ್ರೀಡಾ ಜ್ಯೋತಿಯನ್ನು ವಿವಿಧ ವೇಷಭೂಷಣಗಳು ಒಂದೇ ಸಮವಸ್ತ್ರದೊಂದಿಗೆ ಕುಂದಾಪುರ ನಗರದಲ್ಲಿ ಮೆರವಣಿಗೆ ಮೂಲಕ ಮೈದಾನಕ್ಕೆ ಬರಮಾಡಿಕೊಳ್ಳಲಾಯಿತು.ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಕ್ರೀಡಾಕೂಟವನ್ನು ದೀಪ ಬೆಳಗುವ ಮೂಲಕ ಚಾಲನೆ ನೀಡಿ ಮಾತನಾಡಿ ಉತ್ತಮವಾದ ಪರಿಕಲ್ಪನೆಯನ್ನು ಮುಂದಿಟ್ಟುಕೊಂಡು ವೃತ್ತಿ ಜೊತೆಗೆ ಸಮಾಜ ಮುಖಿ