Home Posts tagged #sparsha kalamandir

ಬಿ.ಸಿ ರೋಡ್‌ : ತುಳು ನಾಟಕೋತ್ಸವ

ಬಂಟ್ವಾಳದ ಬಿ.ಸಿ.ರೋಡ್‌ನ ಸ್ಪರ್ಶಾ ಕಲಾಮಂದಿರಲ್ಲಿ ತುಳು ನಾಟಕೋತ್ಸವ-2022 ಏಳು ದಿನಗಳ ಕಾರ್ಯಕ್ರಮ ಹಮ್ಮಿಕೊಂಡಿದ್ದು, ನಾಲ್ಕನೇ ದಿನವಾದ ಇಂದು ಓಂ ಶ್ರೀ ಕಲಾವಿದೆರ್ ಬಿ.ಸಿ. ರೋಡ್ ಇವರಿಂದ ಅಂದ್‌oಡ ಅಂದ್ ಪನ್ಲೆ ನಾಟಕವು ಪ್ರದರ್ಶನಗೊಂಡಿತು.ತುಳು ನಾಟಕ ಕಲಾವಿದರ ಒಕ್ಕೂಟ ಮಂಗಳೂರು ಇದರ ಬಂಟ್ವಾಳ ಘಟಕದ ಆಯೋಜನೆಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ