Home Posts tagged Special emphasis on local fishermen

ಕರಾವಳಿಯ ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ: ಸ್ಥಳೀಯ ಮೀನುಗಾರರಿಗೆ ವಿಶೇಷ ಒತ್ತು: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಕರಾವಳಿ ತೀರದ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಯಲ್ಲಿ ಸ್ಥಳೀಯ ಮೀನುಗಾರರಿಗೆ ಆದ್ಯತೆ ನೀಡುವ ಬಗ್ಗೆ ವಿಶೇಷ ಕ್ರಮ ವಹಿಸಲಾಗುವುದು ಎಂದು  ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು  ಹೇಳಿದರು. ಬೆಂಗಳೂರಿನ ವಿಕಾಸಸೌಧದ ಸಚಿವರ  ಕಚೇರಿಯಲ್ಲಿ ಸಚಿವರನ್ನು ಭೇಟಿ ಮಾಡಿದ ನಿಯೋಗದ ಜೊತೆಗಿನ ಸಮಾಲೋಚನಾ ಸಭೆಯಲ್ಲಿ